ಬೆಂಗಳೂರು:ನಾಗಮಂಗಲ ಗಲಭೆಯ ಕಿಡಿಗೇಡಿಗಳು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ.
ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆ ಎಂದು ಸಿಎಂ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…