Featured

ನಾಗ ದೇವರ ಬೆಚ್ಚಿ ಬೀಳಿಸುವ ಪವಾಡ ; ಅರಮನೆಯಂತಿರುವ ಮನೆಯ ಒಳಗೆ ಪುರಾತನ ನಾಗ ಮೂರ್ತಿ ಪತ್ತೆ ..

ಉಡುಪಿ: ಹೆಬ್ರಿ ತಾಲೂಕಿನ ಮುದ್ರಾಡಿ ಬರ್ಸಬೆಟ್ಟುವಿನಲ್ಲಿ ಭಾನುವಾರ ಜ್ಯೋತಿಷಿಯೊಬ್ಬರು ಪ್ರಶ್ನಾ ಚಿಂತನೆಯಲ್ಲಿ ನೀಡಿದ್ದ ಮಾಹಿತಿ ಅನುಸರಿಸಿ ಮನೆಯ ವರಾಂಡ ಅಗೆದಾಗ 6 ಅಡಿ ಆಳದಲ್ಲಿ ನಾಗನ ಕಲ್ಲು ಪತ್ತೆಯಾಗಿದೆ.

ಮುಂಬಯಿ ಉದ್ಯಮಿ ಗಂಗಾಧರ ಶೆಟ್ಟಿ ತಮ್ಮ ಹಳೇ ಮನೆ ಕೆಡವಿ ಹೊಸ ಮನೆ ಕಟ್ಟಿದ್ದರು. ಮನೆ ನಿರ್ಮಿಸಿದ ಬಳಿಕ ಜೀವನದಲ್ಲಿ ವಿಪರೀತ ಸಮಸ್ಯೆಗಳು ಕಾಣಿಸಿಕೊಂಡು ಉದ್ಯಮ ನಷ್ಟದ ಹಾದಿ ಹಿಡಿಯಿತು.ತುಂಬಾ ನೊಂದಿದ್ದ ಗಂಗಾಧರ ಶೆಟ್ಟಿಯವರು ತಮ್ಮ ಸ್ನೇಹಿತರ ಸೂಚನೆಯಂತೆ ಧಾರ್ಮಿಕ ಚಿಂತಕ ತೀರ್ಥಹಳ್ಳಿಯ ಆರಗ ಅಗ್ರಹಾರ ನಾಗರಾಜ್ ಭಟ್ಟರಲ್ಲಿ ಹೋದರು.ನಾಗರಾಜ್ ಭಟ್ ಪ್ರಶ್ನೆ ಹಾಕಿ ನೋಡುವಾಗ  ಮನೆಯ ಹಾಲಿನ ಒಳಗ ನಾಗ ದೇವರ ಕಲ್ಲು‌‌ ಇದೆ’ ಅದರ ಮೇಲೆ ಮನೆ ಕಟ್ಟಿದ್ದಿರಿ’ಅದೇ ಈ ತೊಂದರೆಗೆಲ್ಲಾ‌‌ ಕಾರಣ,ಅದನ್ನು ಮೇಲೆ ತೆಗೆದು,ಆ ಮೂರ್ತಿಗೆ ಪೂಜೆಯನ್ನು ಮಾಡಬೇಕು ಎಂದು ಹೇಳಿದರು.

ನಾಗರಾಜ್ ಭಟ್ ಮನೆಯ ಒಳಗೆ ಬಂದು ಹಾಲಿನಲ್ಲಿ ಸ್ಥಳ ತೋರಿಸಿ‌ ಅಗೆಯಲು ಹೇಳಿದರು. ಆಗ ಅದೇ ಸ್ಥಳದಲ್ಲಿ ಅಗೆಯುವಾಗ ಆರು‌ ಅಡಿಯಲ್ಲಿ ಪುರಾತನ ಜೈನರ ಕಾಲದ ನಾಗದೇವರ ಕಲ್ಲು ದೊರಕಿದೆ.ಮನೆಯವರಿಗೆ ಮತ್ತು ಅಲ್ಲಿ ‌ನೆರದಿದ್ದ ಜನರಿಗೆ ಆಶ್ಚರ್ಯಕರವಾಗಿದೆ.ನಾಗರಾಜ್ ಭಟ್ಟರ ಪ್ರಕಾರ: ‘ಹಿಂದೆ ಆ ಪರಿಸರದಲ್ಲಿ ಜೈನರ ಆಳ್ವಿಕೆ ಇತ್ತು.ಅಲ್ಲಿ ‌ಕೆಲವು‌ ದೇವಾಲಯಗಳಿದ್ದವು, ಅವುಗಳು ನಾಶವಾಗಿದೆ  ಎಂದು ಹೇಳಿದರು.

vishwanews24

ನಿಜಕ್ಕೂ ಆಶ್ಚರ್ಯವಾಯಿತು. ಮನೆಯ ಮಧ್ಯದ ಹಾಲ್‌ನಲ್ಲಿ ನಾಗನ ಕಲ್ಲು ದೊರೆತಿದೆ. ನಾಗನಕಲ್ಲನ್ನು ತುಳಸಿಕಟ್ಟೆ ಸಮೀಪದ ಇಟ್ಟಿದ್ದೇವೆ. ಜ.14ರ ಬಳಿಕ ಹಳೇ ಕಲ್ಲು ವಿಸರ್ಜನೆ ಮಾಡಿ, ಹೊಸ ಕಲ್ಲು ಪ್ರತಿಷ್ಠಾಪಿಸಲಾಗುವುದು.
ಗಂಗಾಧರ ಶೆಟ್ಟಿ, ಮನೆ ಮಾಲೀಕರು

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

4 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

5 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

5 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

5 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

5 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

5 hours ago