Featured

ನಾಡಧ್ವಜ ವಿರೋಧಿಸಿರುವುದು ಸರಿಯಲ್ಲ, ಸರ್ಕಾರದ ನಿಲುವು ಕನ್ನಡ ವಿರೋಧಿ : ಸಿದ್ದರಾಮಯ್ಯ -Vishwanews24

ಬೆಂಗಳೂರು: ನಾಡಧ್ವಜ ವಿರೋಧಿಸಿರುವುದು ಸರಿಯಲ್ಲ. ಸರ್ಕಾರದ ನಿಲುವು ಸ್ಪಷ್ಟವಾಗಿ ಕನ್ನಡ ವಿರೋಧಿಯಾದುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.

ದೇಶಕ್ಕೊಂದೇ ಧ್ವಜ ಅದು ತ್ರಿವರ್ಣ ಧ್ವಜ. ಕನ್ನಡದ ಧ್ವಜವು ನಾಡಿನ ಸಾಂಸ್ಕೃತಿಕ ಧ್ವಜ. ಆದ್ದರಿಂದ ರಾಷ್ಟ್ರ ಧ್ವಜಕ್ಕೆ ಪರ್ಯಾಯ ಧ್ವಜ ಹೊಂದಲು ಸಾಧ್ಯವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದರು.

ಈ ಹೇಳಿಕೆಗೆ ಸಿದ್ದರಾಮಯ್ಯ ಟ್ವೀಟ್‌ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ನಾಡಧ್ವಜ ವಿರೋಧಿಸಿರುವುದು ಸರಿಯಲ್ಲ. ನಾವು ಪ್ರತ್ಯೇಕ ಧ್ವಜ ಕೇಳುತ್ತಿಲ್ಲ.‌‌ ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನ ಇಲ್ಲವೇ ಕಾನೂನಿನಲ್ಲಿ ಯಾವ ಅಡ್ಡಿಯೂ ಇಲ್ಲ.‌ ಸರ್ಕಾರದ ನಿಲುವು ಸ್ಪಷ್ಟವಾಗಿ ಕನ್ನಡ ವಿರೋಧಿಯಾದುದು ಎಂದು ಟೀಕಿಸಿದ್ದಾರೆ.

ನಾಡಗೀತೆ ಒಪ್ಪಿಕೊಂಡಿರುವ ನಾವು, ರಾಷ್ಟ್ರಧ್ವಜದ ಕೆಳಗೆ ಬೇರೆ ಧ್ವಜ ಹೊಂದಲು ಇರುವ ಸಮಸ್ಯೆ ಏನು. ನಾವು ನಮಗೊಂದು ನಾಡಗೀತೆಯನ್ನು‌ ಒಪ್ಪಿಕೊಂಡಿಲ್ಲವೇ..? ಇದರಿಂದ ರಾಷ್ಟ್ರಗೀತೆಗೆ ಅವಮಾನ ಮಾಡಿದಂತಾಗುವುದೇ..? ರಾಷ್ಟ್ರಧ್ವಜದ ಕೆಳಗೆ ಬೇರೆ ಧ್ವಜ ಹಾರಿಸಬೇಕೆಂದು ರಾಷ್ಟ್ರಧ್ವಜ ಸಂಹಿತೆ ಹೇಳಿದೆ. ಅದನ್ನು ಪಾಲಿಸಬೇಕಾಗಿರುವುದು ನಮ್ಮೆಲ್ಲರ‌ ಕರ್ತವ್ಯ ಎಂದು ಹೇಳಿದರು.

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

9 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

9 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

9 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

9 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

12 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

12 hours ago