Featured

ನಾಡಿನ ಜನತೆಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ – VIshwanews24

ನಾಡಿನ ಜನತೆಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ: ಭಾರತದಲ್ಲಿ ಯುಗಾದಿ  ಎಂದರೆ ಹೊಸ ಯುಗದ ಆರಂಭ ಎಂದರ್ಥ. ಇಂದು  ಭಾರತದೆಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮನೆ-ಮನಗಳಲ್ಲಿ ಸಂಭ್ರಮವೋ ಸಂಭ್ರಮ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು  ನಾಡಿನ ಜನತೆಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಎಲ್ಲರಿಗೂ ಸಂತಸದ ಯುಗಾದಿಯ ಶುಭಾಶಯಗಳು. ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬವು, ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಬರೆದು ತಮ್ಮ ಟ್ವಿಟ್ಟರ್  ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ದೇಶದೆಲ್ಲೆಡೆ ಯುಗಾದಿ ಹಬ್ಬವನ್ನು ಬೇರೆ ಬೇರೆ ಹೆಸರಿನಿಂದ ಆಚರಿಸಲಾಗುತ್ತದೆ. ಆಂಧ್ರಪ್ರದೇಶ (Andhra Pradesh) ಮತ್ತು ಕರ್ನಾಟಕದ (Karnataka) ಜನರು ಯುಗಾದಿಯನ್ನು ಹೊಸ ವರ್ಷವೆಂದು ಪರಿಗಣಿಸುತ್ತಾರೆ. ಈ ದಿನ ಬೇವು-ಬೆಲ್ಲವನ್ನು ಎಲ್ಲರಿಗೂ ಹಂಚಲಾಗುತ್ತದೆ. ಇದು ಜೀವನದಲ್ಲಿ ಒಳ್ಳೆಯದು ಮತ್ತು ಕೆಟ್ಟ ಹಂತವನ್ನು ಸಮಾನವಾಗಿ ಸ್ವೀಕರಿಸಬೇಕು ಎಂಬ ಸಂದೇಶವನ್ನು ಸಾರುತ್ತದೆ. ಅಲ್ಲದೇ ವಸಂತ ಋತುವನ್ನು ಸ್ವಾಗತಿಸುವ ದಿನವೂ ಇದಾಗಿದೆ.

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕ ರಾಜಕೀಯ ನಾಯಕರು, ಸಿನಿ ತಾರೆಯರು ಜನತೆಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿ ಸಂದೇಶ ಹಂಚಿಕೊಂಡಿದ್ದಾರೆ.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

8 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

8 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

9 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

9 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

9 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago