ನಾಡಿನ ಜನತೆಗೆ ದಸರಾ ಹಾಗೂ ವಿಜಯದಶಮಿ ಹಬ್ಬದ ಶುಭ ಕೋರಿದ ಸಿಎಂ ಬೊಮ್ಮಾಯಿ – Vishwanews24
ನಾಡಿನ ಜನತೆಗೆ ದಸರಾ ಹಾಗೂ ವಿಜಯದಶಮಿ ಹಬ್ಬದ ಶುಭ ಕೋರಿದ ಸಿಎಂ ಬೊಮ್ಮಾಯಿ – Vishwanews24
ಬೆಂಗಳೂರು : ರಾಜ್ಯಾದ್ಯಂತ ಇಂದು ದಸರಾ ಹಬ್ಬದ ಸಂಭ್ರಮ ಮನೆ ಮಾಡಿದ್ದು, ನಾಡಿನ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ದಸರಾ ಹಾಗೂ ವಿಜಯದಶಮಿ ಹಬ್ಬದ ಶುಭಾಶಯಗಳನ್ನು ಸಲ್ಲಿಸಿದ್ದಾರೆ.
ಹಬ್ಬದ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಟ್ವಿಟರ್ ಮೂಲಕ ಶುಭ ಕೋರಿದ ಸಿಎಂ ಬೊಮ್ಮಾಯಿ, ದುಡಿಯುವ ವರ್ಗಕ್ಕೆ ಒಳ್ಳೆಯದಾಗಲಿ, ರೈತರಿಗೆ ಒಳ್ಳೆಯ ಮಳೆ ಬಂದು ಉತ್ತಮ ಬೆಳೆ ಸಿಗುವ ಹಾಗಾಗಲಿ, ಎಲ್ಲರೂ ಸುಖಶಾಂತಿ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಹಾರೈಸಿದ್ದಾರೆ.
ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 18,987 ಕೋವಿಡ್ ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಹೆಚ್ಚಳ – Vishwanews24
ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ಮಹಾನವಮಿ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡಿನ ಅದಿ ದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸರ್ವರಿಗೂ ಸುಖ- ಶಾಂತಿ, ಸಮೃದ್ಧಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶುಭಾಶಯ ತಿಳಿಸಿದ್ದಾರೆ.
ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ಮಹಾನವಮಿ ಹಬ್ಬದ ಹಾರ್ದಿಕ ಶುಭಾಶಯಗಳು.
ನಾಡಿನ ಅದಿ ದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸರ್ವರಿಗೂ ಸುಖ- ಶಾಂತಿ, ಸಮೃದ್ಧಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/kGwFh2JoiJ— Basavaraj S Bommai (@BSBommai) October 14, 2021
