ಬೆಂಗಳೂರು: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಟ್ಟು ಹಾಕಿರುವ ಘಟನೆಯನ್ನು ನಟರಾದ ಶಿವರಾಜ್ಕುಮಾರ್ ಹಾಗೂ ದರ್ಶನ್ ಅವರು ಖಂಡಿಸಿದ್ದು, ‘ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು’ ಎಂದು ಆಗ್ರಹಿಸಿದ್ದಾರೆ.
‘ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ’ ಎಂದು ಶಿವರಾಜ್ಕುಮಾರ್ ಟ್ವೀಟ್ನಲ್ಲಿ ಹೇಳಿದ್ದಾರೆ. ಜೊತೆಗೆ ವರನಟ ಡಾ.ರಾಜ್ಕುಮಾರ್ ಅವರು ಕನ್ನಡ ಪರ ಹೋರಾಟ ಮಾಡಿದ ಸಂದರ್ಭದ ಫೋಟೊವೊಂದನ್ನು ಶಿವರಾಜ್ಕುಮಾರ್ ಅಪ್ಲೋಡ್ ಮಾಡಿದ್ದಾರೆ.
‘ಕನ್ನಡ ಹೋರಾಟಗಾರರನ್ನ ಬಿಡುಗಡೆಗೊಳಿಸಿ’ ಎಂಬ ಹ್ಯಾಷ್ಟ್ಯಾಗ್ ಅಭಿಯಾನವನ್ನೂ ಶಿವರಾಜ್ಕುಮಾರ್ ಆರಂಭಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…