ನಾಥೂರಾಮ್ ಗೋಡ್ಸೆ ಹಾಗೂ ಮೋದಿ ಅವರದ್ದು ಒಂದೇ ಸಿದ್ಧಾಂತ : ರಾಹುಲ್ ಕಿಡಿ -Vishwanews24

ವಯನಾಡ್‌: ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಂತಕ ನಾಥುರಾಮ್‌ ಗೋಡ್ಸೆ ಒಂದೇ ಸಿದ್ಧಾಂತವನ್ನು ನಂಬಿದವರು. ವ್ಯತ್ಯಾಸವೆಂದರೆ ತಾನು ಗೋಡ್ಸೆಯನ್ನು ನಂಬುತ್ತೇನೆ ಎಂದು ಹೇಳಲು ನರೇಂದ್ರ ಮೋದಿಗೆ ಧೈರ್ಯವಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದರು.

ಹುತಾತ್ಮರ ದಿನದಂದು ತಮ್ಮ ಲೋಕಸಭಾ ಕ್ಷೇತ್ರ ವಯನಾಡಿನ ಕಲ್ಪೆಟ್ಟದಲ್ಲಿ ‘ಸಂವಿಧಾನ ಉಳಿಸಿ’ ಜಾಥಾದಲ್ಲಿ ಪಾಲ್ಗೊಂಡ ನಂತರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

“ನಾಥುರಾಮ್‌ ಗೋಡ್ಸೆ ಯಾರನ್ನೂ ಇಷ್ಟಪಡುತ್ತಿರಲಿಲ್ಲ, ಆತನಿಗೆ ಯಾರ ಬಗ್ಗೆಯೂ ಕಾಳಜಿ ಇರಲಿಲ್ಲ, ತನ್ನನ್ನೇ ತಾನು ನಂಬುತ್ತಿರಲಿಲ್ಲ. ಈ ಕಾರಣಕ್ಕೆ ಆತ ಮಹಾತ್ಮ ಗಾಂಧಿಯನ್ನು ಕೊಂದ. ಇದೇ ರೀತಿ ನಮ್ಮ ಪ್ರಧಾನಿ ಕೂಡ; ಅವರನ್ನು ಮಾತ್ರ ಪ್ರೀತಿಸುತ್ತಾರೆ, ಅವರನ್ನು ಮಾತ್ರ ನಂಬುತ್ತಾರೆ,” ಎಂದು ದೂರಿದರು.

“ನೀವು ಗಮನಿಸಿ, ನರೇಂದ್ರ ಮೋದಿಗೆ ನಿರುದ್ಯೋಗ ಮತ್ತು ಉದ್ಯೋಗದ ಬಗ್ಗೆ ಏನೇ ಪ್ರಶ್ನೆಗಳನ್ನು ಕೇಳಿ ಅವರು ತಕ್ಷಣ ನಿಮ್ಮ ಗಮನವನ್ನು ಬೇರೆಡೆ ಸೆಳೆಯುತ್ತಾರೆ. ಎನ್‌ಆರ್‌ಸಿ ಮತ್ತು ಸಿಎಎಯಿಂದ ಉದ್ಯೋಗ ಸಿಗುವುದಿಲ್ಲ. ಕಾಶ್ಮೀರದ ಪರಿಸ್ಥಿತಿ ಮತ್ತು ಹೊತ್ತಿ ಉರಿಯುತ್ತಿರುವ ಅಸ್ಸಾಂನಿಂದ ನಮ್ಮ ಯುವ ಜನರಿಗೆ ಉದ್ಯೋಗ ಸಿಗಲಾರದು,” ಎಂದು ಅವರು ವಿವಿರಿಸಿದರು.

ರಾಹುಲ್ ಗಾಂಧಿ ಅವರ ಸ್ವಕ್ಷೇತ್ರವೂ ಆಗಿರುವ ವಯನಾಡ್​ನಲ್ಲಿ ಆಯೋಜಿಸಲಾಗಿದ್ದ ರ‍್ಯಾಲಿಯಲ್ಲಿ ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮುಲ್ಲಪ್ಪಳ್ಳಿ ರಾಮಚಂದ್ರನ್, ಕೇರಳ ವಿಧಾನಸಭೆ ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿಥಾಲಾ,  ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: SDPI ಖಂಡನೆ -vishwanews24

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್‌ ಡಿ ಪಿ ಐ ಖಂಡನೆ…

40 minutes ago

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂ. ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ – vishwanews24

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…

47 minutes ago

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ – vishwanews24

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…

57 minutes ago

ಕಟಪಾಡಿ ಅಂಡರ್‌ಪಾಸ್ : ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ ಅಂಡರ್‌ಪಾಸ್  ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿ: ರಾ. ಹೆ. 66ರ ಕಟಪಾಡಿ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಮತ್ತು ವೆಹಿಕಲ್…

1 hour ago

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ – vishwanews24

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ…

1 hour ago

ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ – vishwanews24

ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ,…

1 hour ago