Featured

ನಾನಿನ್ನೂ ರಾಜೀನಾಮೆ ಕೊಡುವ ಸನ್ನಿವೇಶ ಬಂದಿಲ್ಲ: ಎಚ್​ಡಿಕೆ -Vishwanews24

ಬೆಂಗಳೂರು: 17 ಅತೃಪ್ತ ಶಾಸಕರು ರಾಜೀನಾಮೆ ನೀಡಿದ ಬಳಿಕ ಸಿಎಂ ಕುಮಾರಸ್ವಾಮಿ ರಾಜೀನಾಮೆ ಕೊಡಲಿ ಎಂದು ಬಿಜೆಪಿ ನಾಯಕರು ಆಗ್ರಹ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಅಧಿಕಾರ ಬಿಡಲು ಒಪ್ಪದ ಸಿಎಂ ಎಚ್​ಡಿಕೆ ನಾನ್ಯಾಕೆ ರಾಜೀನಾಮೆ ಕೊಡಲಿ ಎಂದು ಬಿಎಸ್​ವೈಗೆ ತಿರುಗೇಟು ನೀಡಿದ್ದಾರೆ.

ಮೈತ್ರಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2009-10ರಲ್ಲಿ ಇದೇ ಯಡಿಯೂರಪ್ಪ ಸಿಎಂ ಆಗಿದ್ದಾಗ 8 ಸಚಿವರು ಸೇರಿದಂತೆ 18 ಶಾಸಕರು ರಾಜೀನಾಮೆ ನೀಡಿದ್ದರು. ಆಗ ಏನಾಯ್ತು? ಈಗ ನಾನ್ಯಾಕೆ ರಾಜೀನಾಮೆ ನೀಡಲಿ?  ನಾನು ರಾಜೀನಾಮೆ ಕೊಡುವ ಅಗತ್ಯವೇ ಇಲ್ಲ. ನಾನಿನ್ನೂ ರಾಜೀನಾಮೆ ಕೊಡುವ ಸನ್ನಿವೇಶ ಬಂದಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ಕೊಡುವ ಅಗತ್ಯವಿಲ್ಲ. 2008, 2009 ರಲ್ಲಿ ಯಡಿಯೂರಪ್ಪ ರಾಜಿನಾಮೆ ಕೊಟ್ಟಿದ್ರಾ?  ಇದನ್ನು ಬಿಜೆಪಿಯವರು ನೆನಪಿಸಿಕೊಳ್ಳುವಂತೆ ಬಿಜೆಪಿಗೆ ತಿರುಗೇಟು ನೀಡಿದರು‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 2008,09 ರಲ್ಲಿ ಸಚಿವರಾಗಿದ್ದ 18 ಮಂದಿ ರಾಜೀನಾಮೆ ಕೊಟ್ಟಿದ್ದರು. ಆಗ ಯಡಿಯೂರಪ್ಪ ಅವರು ರಾಜಿನಾಮೆ ಕೊಟ್ಟಿದ್ರಾ ಎಂದು ಪ್ರಶ್ನಿಸಿದರು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

7 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

7 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

7 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

7 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

7 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

8 hours ago