ಬೆಂಗಳೂರು: 17 ಅತೃಪ್ತ ಶಾಸಕರು ರಾಜೀನಾಮೆ ನೀಡಿದ ಬಳಿಕ ಸಿಎಂ ಕುಮಾರಸ್ವಾಮಿ ರಾಜೀನಾಮೆ ಕೊಡಲಿ ಎಂದು ಬಿಜೆಪಿ ನಾಯಕರು ಆಗ್ರಹ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಅಧಿಕಾರ ಬಿಡಲು ಒಪ್ಪದ ಸಿಎಂ ಎಚ್ಡಿಕೆ ನಾನ್ಯಾಕೆ ರಾಜೀನಾಮೆ ಕೊಡಲಿ ಎಂದು ಬಿಎಸ್ವೈಗೆ ತಿರುಗೇಟು ನೀಡಿದ್ದಾರೆ.
ಮೈತ್ರಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2009-10ರಲ್ಲಿ ಇದೇ ಯಡಿಯೂರಪ್ಪ ಸಿಎಂ ಆಗಿದ್ದಾಗ 8 ಸಚಿವರು ಸೇರಿದಂತೆ 18 ಶಾಸಕರು ರಾಜೀನಾಮೆ ನೀಡಿದ್ದರು. ಆಗ ಏನಾಯ್ತು? ಈಗ ನಾನ್ಯಾಕೆ ರಾಜೀನಾಮೆ ನೀಡಲಿ? ನಾನು ರಾಜೀನಾಮೆ ಕೊಡುವ ಅಗತ್ಯವೇ ಇಲ್ಲ. ನಾನಿನ್ನೂ ರಾಜೀನಾಮೆ ಕೊಡುವ ಸನ್ನಿವೇಶ ಬಂದಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ಕೊಡುವ ಅಗತ್ಯವಿಲ್ಲ. 2008, 2009 ರಲ್ಲಿ ಯಡಿಯೂರಪ್ಪ ರಾಜಿನಾಮೆ ಕೊಟ್ಟಿದ್ರಾ? ಇದನ್ನು ಬಿಜೆಪಿಯವರು ನೆನಪಿಸಿಕೊಳ್ಳುವಂತೆ ಬಿಜೆಪಿಗೆ ತಿರುಗೇಟು ನೀಡಿದರು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 2008,09 ರಲ್ಲಿ ಸಚಿವರಾಗಿದ್ದ 18 ಮಂದಿ ರಾಜೀನಾಮೆ ಕೊಟ್ಟಿದ್ದರು. ಆಗ ಯಡಿಯೂರಪ್ಪ ಅವರು ರಾಜಿನಾಮೆ ಕೊಟ್ಟಿದ್ರಾ ಎಂದು ಪ್ರಶ್ನಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…