Featured

ನಾನು ಅಧಿಕಾದಲ್ಲಿ ಇರಲು ಬಯಸುವುದಿಲ್ಲ , ಕೇವಲ ಜನ ಸೇವೆಯಲ್ಲಿ ಇರಲು ಬಯಸುತ್ತೇನೆ : ಪ್ರಧಾನಿ ಮೋದಿ – Vishwanews24

ನಾನು ಅಧಿಕಾರವನ್ನು ಬಯಸಿಲ್ಲ, ಇಂದು, ಮುಂದೆಯೂ ಅಧಿಕಾರದಲ್ಲಿರಲು ಬಯಸುವುದಿಲ್ಲ , ಜನ ಸೇವೆಯೇ ಗುರಿಯಾಗಿದೆ : ಪ್ರಧಾನಿ ಮೋದಿ – Vishwanews24

ನವದೆಹಲಿ: ನಾನು ಅಧಿಕಾರವನ್ನು ಬಯಸಿಲ್ಲ, ಜನ ಸೇವೆಯೇ ಗುರಿಯಾಗಿದೆ. ಇಂದು, ಮುಂದೆಯೂ ಅಧಿಕಾರದಲ್ಲಿರಲು ಬಯಸುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ನಿನ್ನೆ 85ನೇ ಮಾಸಿಕ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ ವೇಳೆ ಆಯುಷ್ಮಾನ್ ಭಾರತದ ಫಲಾನುಭವಿಯೊಬ್ಬರು ಮೋದಿ ಅವರು ಸದಾ ಅಧಿಕಾರದಲ್ಲೇ ಮುಂದುವರಿಯಬೇಕು ಎಂದು ಆಶಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮೋದಿ ಅವರು ನಾನು ಅಧಿಕಾದಲ್ಲಿ ಇರಲು ಬಯಸುವುದಿಲ್ಲ. ನಾನು ಕೇವಲ ಸೇವೆಯಲ್ಲಿ ಇರಲು ಬಯಸುತ್ತೇನೆ. ನನ್ನ ಪಾಲಿಗೆ ಈ ಹುದ್ದೆ, ಈ ಪ್ರಧಾನಿಗಿರಿ, ಈ ಎಲ್ಲಾ ವಿಷಯಗಳು ಅಧಿಕಾರಕ್ಕಾಗಿಯಲ್ಲ, ಎಲ್ಲಾ ಸೇವೆಗಾಗಿ ಆಗಿದೆ. ಸರ್ಕಾರದ ಹಲವು ಕಾರ್ಯಗಳು, ಯೋಜನೆಗಳು, ಮಾನವೀಯ ಸ್ಪಂದನೆಗಳಿಗೆ ಕುರಿತು ಮಾಡುವ ಕೆಲಸಗಳು ಸದಾ ನನಗೆ ವಿಶೇಷ ಸಂಭ್ರಮ ನೀಡುತ್ತದೆ ಎಂದು ಹೇಳಿದ್ದಾರೆ.

ಮಾಹಾಮಾರಿ ಕೊರೊನಾ ಹಾವಳಿ ಇನ್ನೂ ನಮ್ಮನ್ನು ಬಿಟ್ಟು ಹೋಗಿಲ್ಲ. ಈ ವೈರಸ್ ಹರಡದಂತೆ ಎಚ್ಚರವಾಗಿರಬೇಕು. ಈ ಬಗ್ಗೆ ಹೆಚ್ಚು ಜಾಗೃತವಾಗಿರುವುದು ನಮ್ಮೆಲ್ಲರ ಹೊಣೆ ಎಂದು ದೇಶದ ಜನತೆಗೆ ಮೋದಿ ಎಚ್ಚರಿಸಿದ್ದಾರೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

14 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

19 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

21 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

22 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

22 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

22 hours ago