ಬೆಂಗಳೂರು : ನಾನು ಒಂದು ಜಾತಿಗೆ ಸಿಎಂ ಅಲ್ಲ, ಆರು ಕೋಟಿ ಕನ್ನಡಿಗರ ಸಿಎಂ. ಎಂದು ಕುಮಾರಸ್ವಾಮಿ ಹೇಳಿದರು. ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು ಈ ಹಿಂದೆ ಹಾಸನಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಎಂಬುದೂ ಚರ್ಚೆಯಾಗಲಿ ಹಾಗೂ ಸ್ವಾತಂತ್ರ್ಯ ಬಂದ ಬಳಿಕ ಉತ್ತರ ಕರ್ನಾಟಕಕ್ಕೆ ನೀಡಿರುವ ಅನುದಾನಗಳ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ನಮ್ಮ ಸರ್ಕಾರ ರಚನೆಯಾಗಿ ಕೆಲವೇ ತಿಂಗಳಾಗಿವೆ. ಮೈತ್ರಿ ಸರ್ಕಾರ ರೈತರ ಪರವಾಗಿದೆ. ಯಾರೂ ಕೂಡ ಆತ್ಮಹತ್ಯೆಗೆ ಮುಂದಾಗಬಾರದು.ಸಮ್ಮಿಶ್ರ ಸರ್ಕಾರ 5 ವರ್ಷ ಅಧಿಕಾರ ಪೂರೈಸುತ್ತೆ. ಈ ಬಗ್ಗೆ ಯಾರಿಗೂ ಭಯ, ಆತಂಕ ಬೇಡ ಎಂದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…