ಉಡುಪಿ

ನಾನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ  :  ಪ್ರಮೋದ್ ಮಧ್ವರಾಜ್ – Vishwanews24

ಅಭ್ಯರ್ಥಿಯ ಜನಪ್ರಿಯತೆ, ಕಾರ್ಯಕರ್ತರ ಅಭಿಪ್ರಾಯ,  ಪರಿಗಣಿಸಿ ಅವಕಾಶ ಕೊಡಿ ಎಂದು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ ..

ಟಿಕೆಟ್ ನೀಡದಿದ್ದರೆ ಬಿಜೆಪಿ ತೊರೆಯುವುದಿಲ್ಲ .ಉಸಿರು ಇರುವವರೆಗೂ ಬಿಜೆಪಿಯಲ್ಲಿ ಇರುವೆ..

ಶೋಭಾ ವಿರುದ್ದ ಅಪಪ್ರಚಾರ ನಡೆಸಲು ‘ಗೋ ಬ್ಯಾಕ್’ ಅಭಿಯಾನ ನಡೆಸುತ್ತಿದ್ದಾರೆ  :  ಪ್ರಮೋದ್ ಮಧ್ವರಾಜ್

ಚಿಕ್ಕಮಗಳೂರು: ನಾನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಅಭ್ಯರ್ಥಿಯ ಜನಪ್ರಿಯತೆ, ಕಾರ್ಯಕರ್ತರ ಅಭಿಪ್ರಾಯ, ಜನರೊಂದಿಗಿನ ಒಡನಾಟ ಮುಂತಾದ ಅಂಶಗಳಲ್ಲಿ ಮುಂಚೂಣಿಯಲ್ಲಿದ್ದರೆ ನನ್ನನ್ನೂ ಪರಿಗಣಿಸಿ ಅವಕಾಶ ಕೊಡಿ ಎಂದು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದೊಮ್ಮೆ ಬಿಜೆಪಿ ಸಂಸದೀಯ ಮಂಡಳಿಯು ಬೇರೆಯವರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ ಹೊರತು ಬಿಜೆಪಿ ತೊರೆಯುವುದಿಲ್ಲ. ನನ್ನ ಉಸಿರು ಇರುವವರೆಗೂ ಬಿಜೆಪಿಯಲ್ಲಿ ಇರುವೆ ಎಂದರು.

ಲೋಕಸಭೆ ಟಿಕೆಟ್ಗೂ ಚಿಕ್ಕಮಗಳೂರಿನಲ್ಲಿ ಡಿ.ಸಿ.ಶ್ರೀಕಂಠಪ್ಪನವರ ಪ್ರತಿಮೆ ನಿರ್ಮಾಣಕ್ಕೂ ಸಂಬಂಧವಿಲ್ಲ. ಸ್ವಪ್ರೇರಣೆಯಿಂದ ಪ್ರತಿಮೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ನಡೆಯುತ್ತಿರುವ “ಗೋಬ್ಯಾಕ್ ಶೋಭಾ’ ಅಭಿಯಾನದ ಬಗ್ಗೆ ಪ್ರತಿಕ್ರಿಯಿಸಿದ ಪ್ರಮೋದ್, ಇಂತಹ ಅಭಿಯಾನಗಳ ಮೇಲೆ ನನಗೆ ನಂಬಿಕೆಯಿಲ್ಲ. ಅವರ ವಿರುದ್ಧ ಅಪಪ್ರಚಾರ ನಡೆಸಲು ಇಂತಹ ಕೃತ್ಯ ಎಸಗಿದ್ದಾರೆ. ಇದು ಕಾರ್ಯಗತವಾಗುವುದಿಲ್ಲ ಎಂದರು.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

2 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

3 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

3 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

5 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

6 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

19 hours ago