ನವದೆಹಲಿ: ‘ನಾನು ಎಲ್ಲವನ್ನು ಗೆದ್ದು ಬರುತ್ತೇನೆ, ಬಿಜೆಪಿ ನಾಯಕರ ಬಂಡವಾಳ ಬಿಚ್ಚಿ ಇಡುತ್ತೇನೆ, ನಾನೊಬ್ಬನೇ ತಪ್ಪು ಮಾಡಿದ್ದಾ? ಎಲ್ಲದಕ್ಕೂ ಉತ್ತರ ಕೊಡುತ್ತೇನೆ’ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಎಂದು ಗುಡುಗಿದ್ದಾರೆ.
ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ವಿಚಾರಣೆ ಮುಗಿದ ಬಳಿಕ ಅವರ ಅಪೇಕ್ಷೆಯಂತೆ ನ್ಯಾಯಾಲಯ ಅವರ ಸಂಬಂಧಿಕರೊಡನೆ 10 ನಿಮಿಷ ಮಾತನಾಡಲು ಅನುಮತಿ ನೀಡಿತ್ತು. ಈ ವೇಳೆ ಡಿ.ಕೆ.ಶಿವಕುಮಾರ್ ಅವರನ್ನು ಅವರ ಸಂಬಂಧಿಗಳು ಮತ್ತು ಅಭಿಮಾನಿಗಳು ಬಂದು ಭೇಟಿಯಾದರು.
ಕ ಮಾಧ್ಯಮದವರೊಂದಿಗೂ ಮಾತನಾಡಿದ ಅವರು, ನಾನು ಎಲ್ಲವನ್ನು ಗೆದ್ದು ಬರುತ್ತೇನೆ, ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಬಿಜೆಪಿ ನಾಯಕರ ಬಂಡವಾಳ ಬಿಚ್ಚಿ ಇಡುತ್ತೇನೆ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಆತ್ಮಸ್ಥೈರ್ಯದಿಂದ ಇದ್ದಾರೆ. ಅವರ ಬೆಂಬಲಿಗರಿಗೆ ಧೈರ್ಯ ತುಂಬಿದ್ದಾರೆ. ಅವರ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ. ಅವರ ಮೇಲಿರುವ ಎಲ್ಲ ಆರೋಪಗಳಿಂದ ಮುಕ್ತಿ ಸಿಗಲಿದೆ. ನ್ಯಾಯಾಲಯದಲ್ಲಿ ಜಯ ಸಿಗಲಿದೆ. ಬಂಡೆ ಜಗ್ಗಲ್ಲ, ಬಗ್ಗಲ್ಲ, ಬಿಸಿಲು ಮಳೆ ಬಂದರೂ ಅಲ್ಲಾಡುವುದಿಲ್ಲ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…