ನಾನು ಕುಮಾರಸ್ವಾಮಿಯನ್ನ ಪ್ರೀತಿಯಿಂದ ಕರಿಯಣ್ಣ ಅಂತಾನೇ ಕರೆಯೋದು : ಜಮೀರ್ ಸ್ಪಷ್ಟನೆ – vishwanews24

Featured, ರಾಜ್ಯ ನ್ಯೂಸ್

ನಾನು ಪ್ರೀತಿಯಿಂದ ಕುಮಾರಸ್ವಾಮಿಯನ್ನ ಕರಿಯಣ್ಣ ಅಂತಾನೇ ಕರೆಯೋದು : HDK ಕುರಿತ ವಿವಾದಾತ್ಮಕ ಹೇಳಿಕೆ ಬಗ್ಗೆ ಜಮೀರ್ ಸ್ಪಷ್ಟನೆ

ಚನ್ನಪಟ್ಟಣ: ನಾನು ಬೇರೆ ಪಕ್ಷದಲ್ಲಿ ಇರಬಹುದು. ಆದರೇ ನನ್ನ ಕುಮಾರಸ್ವಾಮಿ ಅವರ ಸಂಬಂಧ ಬದಲಾಗಿಲ್ಲ. ಈಗಲೂ ಅದೇ ಪ್ರೀತಿ ಇದೆ. ನನ್ನ ಅವರು ಕುಳ್ಳ ಅಂತ ಕರೆಯುತ್ತಾರೆ. ನಾನು ಅವತ್ತಿಂದಲೂ ಪ್ರೀತಿಯಿಂದ ಕುಮಾರಸ್ವಾಮಿಯನ್ನ ಕರಿಯಣ್ಣ ಅಂತಾನೇ ಕರೆಯೋದು ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟ ಪಡಿಸಿದರು.

ಇಂದು ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನನ್ನನ್ನು ಕುಮಾರಸ್ವಾಮಿ ಅವರು ಕುಳ್ಳ ಅಂತ ಕರೆಯುತ್ತಾರೆ. ನಾನು ಅವರನ್ನು ಪ್ರೀತಿಯಿಂದ ಕರಿಯಣ್ಣ ಅಂತಾನೇ ಕರೆಯೋದು ಎಂಬುದಾಗಿ ತಮ್ಮ ವಿವಾದಾತ್ಮಕ ಹೇಳಿಕೆಯ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ.

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಪ್ರಕರಣ; ಶಿಲ್ಪಿ ಕೃಷ್ಣನಾಯ್ಕ 6 ದಿನ ಪೊಲೀಸ್ ಕಸ್ಟಡಿಗೆ – vishwanews24

Leave a Reply