ನವದೆಹಲಿ: ನಾನು ಕೇಂದ್ರ ಸಚಿವ ಆಗಬೇಕು ಎಂಬುದು ಜನರ ನಿರೀಕ್ಷೆಯಾಗಿದೆ. ಆರೋಗ್ಯ ಸಚಿವ ಆಗಬೇಕು ಎಂಬುದು ಜನರ ಅನಿಸಿಕೆಯಾಗಿದೆ ಎಂದು ನೂತನ ಸಂಸದ ಡಾ.ಸಿ.ಎನ್ ಮಂಜುನಾಥ್ ತಿಳಿಸಿದರು.
ಇಂದು ನವದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಸಿಎನ್ ಮಂಜುನಾಥ್, ನರೇಂದ್ರ ಮೋದಿ 3ನೇ ಬಾರಿ ಪ್ರಧಾನಿಯಾಗುತ್ತಿರುವುದು ಸಂತಸವಾಗುತ್ತಿದೆ ನೆಹರು ಬಳಿಕ 3ನೇ ಬಾರಿ ಪ್ರಧಾನಿಯಾದ ನಾಯಕ ನರೇಂದ್ರ ಮೋದಿ. ನಾನು ಸಚಿವ ಆಗಬೇಕು ಅಂತ ಜನರು ನೀರಿಕ್ಷೆ ಮಾಡುತ್ತಿದ್ದಾರೆ. ಆರೋಗ್ಯ ಸಚಿವ ಆಗಬೇಕು ಜನರ ಅನಿಸಿಕೆ. ಮೊದಲು ಎನ್ ಡಿಎ ಸರ್ಕಾರ ರಚನೆ ಆಗಬೇಕು ಸಚಿವ ಸ್ಥಾನದ ಬಗ್ಗೆ ಈಗಲೇ ಏನು ಹೇಳಲು ಆಗಲ್ಲ ಎಂದು ತಿಳಿಸಿದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ಸಿಎನ್ ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರನ್ನ ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…