ಮೈಸೂರು: ನಾನು ಕ್ಷೇತ್ರಗಳನ್ನ ಹುಡುಕುತ್ತಿಲ್ಲ, ಆದ್ರೆ ನನನ್ನ ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ ಅಷ್ಟೇ. ಮನೆಯವರ ಅಭಿಪ್ರಾಯವನ್ನ ಕೇಳುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎಲ್ಲೇ ಸ್ಪರ್ಧೆಸಿದರೂ ಗೆಲ್ಲುವ ವಿಶ್ವಾಸ ಇದೆ. ನಾನು ಕ್ಷೇತ್ರಕ್ಕಾಗಿ ಹುಡುಕಾಡುತ್ತಿಲ್ಲ. ನನ್ನನ್ನ ಕ್ಷೇತ್ರಗಳಿಗೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ. ಕ್ಷೇತ್ರ ಕೂತೂಹಲಕ್ಕೆ ಬುಧವಾರ (ಮಾ.22) ತೆರೆ ಬೀಳಬಹುದು ಎಂದು ಹೇಳಿದ್ದಾರೆ.
ಯುಗಾದಿ ಹಬ್ಬದ ದಿನ ಒಂದೇ ಹೆಸರು ಇರುವ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಅದರಲ್ಲಿ ನನ್ನ ಹೆಸರು ಇರುತ್ತೊ ಇಲ್ಲವೋ ಗೊತ್ತಿಲ್ಲ. ಆದ್ರೆ ವರುಣಾದಿಂದ ಯತೀಂದ್ರ ಹೆಸರು ಕ್ಲೀಯರ್ ಆಗಿದೆ. ಹೈ ಕಮಾಂಡ್ ಏನು ಮಾಡುತ್ತೊ ಗೊತ್ತಿಲ್ಲ. ನಾನು ಎಲ್ಲಾ ಆಯ್ಕೆಯನ್ನ ಹೈ ಕಮಾಂಡ್‌ಗೆ ಬಿಟ್ಟಿದ್ದೇನೆ. ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರ ಎಂದು ಹೇಳಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…