Featured

ನಾನು ಕ್ಷೇತ್ರಗಳನ್ನ ಹುಡುಕುತ್ತಿಲ್ಲ, ಆದ್ರೆ ನನನ್ನ ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ: ಸಿದ್ದರಾಮಯ್ಯ  – Vishwanews24

ನಾನು ಕ್ಷೇತ್ರಗಳನ್ನ ಹುಡುಕುತ್ತಿಲ್ಲ, ಆದ್ರೆ ನನನ್ನ ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ: ಸಿದ್ದರಾಮಯ್ಯ

ಮೈಸೂರು: ನಾನು ಕ್ಷೇತ್ರಗಳನ್ನ ಹುಡುಕುತ್ತಿಲ್ಲ, ಆದ್ರೆ ನನನ್ನ ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ ಅಷ್ಟೇ. ಮನೆಯವರ ಅಭಿಪ್ರಾಯವನ್ನ ಕೇಳುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎಲ್ಲೇ ಸ್ಪರ್ಧೆಸಿದರೂ ಗೆಲ್ಲುವ ವಿಶ್ವಾಸ ಇದೆ. ನಾನು ಕ್ಷೇತ್ರಕ್ಕಾಗಿ ಹುಡುಕಾಡುತ್ತಿಲ್ಲ. ನನ್ನನ್ನ ಕ್ಷೇತ್ರಗಳಿಗೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ. ಕ್ಷೇತ್ರ ಕೂತೂಹಲಕ್ಕೆ ಬುಧವಾರ (ಮಾ.22) ತೆರೆ ಬೀಳಬಹುದು ಎಂದು ಹೇಳಿದ್ದಾರೆ.

ಯುಗಾದಿ ಹಬ್ಬದ ದಿನ ಒಂದೇ ಹೆಸರು ಇರುವ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಅದರಲ್ಲಿ ನನ್ನ ಹೆಸರು ಇರುತ್ತೊ ಇಲ್ಲವೋ ಗೊತ್ತಿಲ್ಲ. ಆದ್ರೆ ವರುಣಾದಿಂದ  ಯತೀಂದ್ರ ಹೆಸರು ಕ್ಲೀಯರ್ ಆಗಿದೆ. ಹೈ ಕಮಾಂಡ್ ಏನು ಮಾಡುತ್ತೊ ಗೊತ್ತಿಲ್ಲ. ನಾನು ಎಲ್ಲಾ ಆಯ್ಕೆಯನ್ನ ಹೈ ಕಮಾಂಡ್‌ಗೆ ಬಿಟ್ಟಿದ್ದೇನೆ. ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರ ಎಂದು ಹೇಳಿದ್ದಾರೆ.

 

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

10 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

16 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

17 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

17 hours ago