Featured

ನಾನು ಗ್ಲಿಸರಿನ್‌‌ ಹಚ್ಚಿ ಅಥವಾ ಯಾವುದೇ ನಾಟಕೀಯವಾಗಿ ಕಣ್ಣೀರು ಹಾಕಿಲ್ಲ, ಜನರ ಸಂಕಷ್ಟವನ್ನು ಭಾವನಾತ್ಮಕವಾಗಿ ನೋಡಿದಾಗ ಕಣ್ಣೀರು ಬರುತ್ತದೆ : ಹೆಚ್‌ ಡಿ ಕುಮಾರಸ್ವಾಮಿ – Vishwanews24

ಇನ್ನು ಮುಂದೆ ನಾನು ಕಣ್ಣೀರು ಹಾಕುವುದಿಲ್ಲ ಎಂದು ತೀರ್ಮಾನಿಸಿದ್ದೇನೆ..

ಹಾಗೆಂದು ನಾನು ಕಟುಕ ಹೃದಯದವನು ಎಂದು ಭಾವಿಸಬೇಡಿ..

ಜನರ ಕಷ್ಟವನ್ನು ನೋಡಿದಾಗ ನನ್ನ ಹೃದಯ ಮಿಡಿಯುತ್ತದೆ..

ಮಂಡ್ಯ: “ಇನ್ನು ಮುಂದೆ ನಾನು ಕಣ್ಣೀರು ಹಾಕುವುದಿಲ್ಲ” ಎಂದು ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಶಪಥ ಹಾಕಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇನ್ನು ಮುಂದೆ ನಾನು ಕಣ್ಣೀರು ಹಾಕುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. ಹಾಗೆಂದು ನಾನು ಕಟುಕ ಹೃದಯದವನು ಎಂದು ಭಾವಿಸಬೇಡಿ. ಜನರ ಕಷ್ಟವನ್ನು ನೋಡಿದಾಗ ನನ್ನ ಹೃದಯ ಮಿಡಿಯುತ್ತದೆ” ಎಂದಿದ್ದಾರೆ.

“ನಾನು ಸಿಎಂ ಆಗಿದ್ದ ಸಂದರ್ಭ ಕನಗನಮರಡಿ ಬಸ್‌ ದುರಂತ ಸಂಭವಿಸಿತ್ತು. ಆಗ ಅನೇಕರು ಮೃತಪಟ್ಟಿದ್ದರು. ಆ ದೃಶ್ಯವನ್ನು ಕಂಡು ನೋವಿನಿಂದ ಕಣ್ಣೀರಿಟ್ಟಿದ್ದೆ. ಆದರೆ, ಕೆಲವರು ಅದನ್ನೇ ಟವೆಲ್‌‌ನಲ್ಲಿ ಗ್ಲಿಸರಿನ್‌ ಹಚ್ಚಿ ಅಳುತ್ತಿದ್ದಾರೆ ಎಂದು ಹೇಳಿದ್ದರು” ಎಂದು ತಿಳಿಸಿದ್ದಾರೆ.

“ನಾನು ಗ್ಲಿಸರಿನ್‌‌ ಹಚ್ಚಿ ಅಥವಾ ಯಾವುದೇ ನಾಟಕೀಯವಾಗಿ ಕಣ್ಣೀರು ಹಾಕಿಲ್ಲ. ಜನರ ಸಂಕಷ್ಟವನ್ನು ಭಾವನಾತ್ಮಕವಾಗಿ ನೋಡಿದಾಗ ಕಣ್ಣೀರು ಬರುತ್ತದೆ” ಎಂದಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

11 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

12 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

12 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

12 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago