ಕಾರ್ಕಳ: ಹೌದು ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮುನಿಯಾಲ್ ಉದಯ್ ಶೆಟ್ಟಿಗೆ ಕಡೆಗೂ ಟಿಕೆಟ್ ಮಿಸ್ಸ್ ಆಗಿದೆ.ಗೋಪಾಲ ಭಂಡಾರಿಯವರ ಹೆಸರು ನಿನ್ನೆ ಘೋಷನೆಯಾದ ಬೆನ್ನಲೆ ಉದಯ್ ಅಭಿಮಾನಿಗಳು ರೊಚ್ಚಿಗೆದ್ದು ವಿರಪ್ಪ ಮೊಯ್ಲಿ ಧಿಕ್ಕಾರ ಹಾಕುತ್ತ ಪ್ರತಿಭಟನೆ ಮಾಡಿದರು.
ಆದರೇ ಶೆಟ್ರು ಮಾತ್ರ ಯಾವುದೇ ಗಡಿಬಿಡಿಯಾಗದೇ ” ಕಾಂಗ್ರೆಸ್ ಹೈಕಾಮಂಡ್ ಅಭ್ಯರ್ಥಿಗಳ ಹೆಸರನ್ನು ಮಾತ್ರ ಘೋಷಣೆ ಮಾಡಿರುವಂತದು. ಮತ್ತು ಗೆಲ್ಲುವವರಿಗೆನೆ ಕಾಂಗ್ರೆಸ್ ಟಿಕೆಟ್ ನೀಡುತ್ತೆ ,ಮತ್ತು ನನಗೆ ಖಂಡಿತವಾಗಿಯೂ ಪಕ್ಷದ ಹಿರಿಯರ ಮೇಲೆ, ಹೈಕಾಮಂಡ್ ಮೇಲೆ ಭರವಸೆಯಿದೆ ಏನಾದರೂ ಬದಲಾವಣೆ ಮಾಡಿ ನನಗೆ ಬಿ ಫಾರಮ್ ನೀಡುತ್ತೆ ಎಂದರು.ಮತ್ತು ನಾನು ಜೆಡಿಎಸ್ ಅಥವಾ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುವುದಿಲ್ಲ , ನಾನು ಏನಿದ್ದರೂ ಕಾಂಗ್ರೆಸ್ ನ ಅಭ್ಯರ್ಥಿ ಎಂದು ಅವರು ಹೇಳಿದರು”
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…