ಮಂಡ್ಯ: ಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ ಎಂದು ಹಾಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಮಂಡ್ಯ ಕ್ಷೇತ್ರ ಅಭ್ಯರ್ಥಿಯ ಬಗ್ಗೆ ಅಂತೆ ಕಂತೆ ಮೊದಲಿನಿಂದಲೂ ಇದೆ. ಅಧಿಕೃತ ನಿರ್ಧಾರ ಬರೋವರೆಗೂ ಕಾಯೋಣ. ಮಂಡ್ಯ ಬಿಜೆಪಿಗೆ ಸಿಗಲಿದೆ ಎಂಬ ವಿಶ್ವಾಸ ನನಗಿದೆ. ನಾನು ನನ್ನ ಟಿಕೆಟ್‌ಗಾಗಿ ಹೋರಾಟ ಮಾಡುತ್ತಿಲ್ಲ. ನನ್ನ ಹೋರಾಟ ಮಂಡ್ಯಕ್ಕೋಸ್ಕರ, ಮಂಡ್ಯದಲ್ಲಿ ಬಿಜೆಪಿ ಸಂಘಟಿಸಲು ನನ್ನ ಹೋರಾಟ ಇದೆ ಎಂದರು.
ಈ ವೇಳೆ ಮಂಡ್ಯದಿಂದ ಸ್ಪರ್ಧೆ ಮಾಡುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ನಕ್ಕು ಉತ್ತರ ನೀಡದೇ ಸುಮಲತಾ ಹೊರಟರು. ಈ ಮೂಲಕ ಇನ್ನಷ್ಟು ಕುತೂಹಲವನ್ನು ಸುಮಲತಾ ಮೂಡಿಸಿದ್ದಾರೆ.
ನನಗೆ ಟಿಕೆಟ್ ಪಡೆಯುವ ಉದ್ದೇಶ ಇದ್ದಿದ್ದರೆ ಎಲ್ಲಾದರೂ ಅವಕಾಶ ಸಿಗುತ್ತಿತ್ತು. ಜೆಡಿಎಸ್ ನಾಯಕರು ಏನಾದರೂ ಹೇಳಬಹುದು. ಅಂತಿಮ ಘೋಷಣೆ ಆಗುವವರೆಗೂ ಮಾತನಾಡುವುದು ಸೂಕ್ತವಲ್ಲ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…