Featured

ನಾನು ಟಿಕೆಟ್‌ಗಾಗಿ ಹೋರಾಟ ಮಾಡುತ್ತಿಲ್ಲ ; ನನ್ನ ಹೋರಾಟ ಮಂಡ್ಯಕ್ಕೋಸ್ಕರ : ಸುಮಲತಾ ಅಂಬರೀಶ್‌  – Vishwanews24

ನಾನು ಟಿಕೆಟ್‌ಗಾಗಿ ಹೋರಾಟ ಮಾಡುತ್ತಿಲ್ಲ. ನನ್ನ ಹೋರಾಟ ಮಂಡ್ಯಕ್ಕೋಸ್ಕರ : ಸುಮಲತಾ ಅಂಬರೀಶ್‌

ಮಂಡ್ಯ: ಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ ಎಂದು ಹಾಲಿ ಮಂಡ್ಯ  ಸಂಸದೆ ಸುಮಲತಾ ಅಂಬರೀಶ್‌  ಹೇಳಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಮಂಡ್ಯ ಕ್ಷೇತ್ರ ಅಭ್ಯರ್ಥಿಯ ಬಗ್ಗೆ ಅಂತೆ ಕಂತೆ ಮೊದಲಿನಿಂದಲೂ ಇದೆ. ಅಧಿಕೃತ ನಿರ್ಧಾರ ಬರೋವರೆಗೂ ಕಾಯೋಣ. ಮಂಡ್ಯ ಬಿಜೆಪಿಗೆ  ಸಿಗಲಿದೆ ಎಂಬ ವಿಶ್ವಾಸ ನನಗಿದೆ. ನಾನು ನನ್ನ ಟಿಕೆಟ್‌ಗಾಗಿ ಹೋರಾಟ ಮಾಡುತ್ತಿಲ್ಲ. ನನ್ನ ಹೋರಾಟ ಮಂಡ್ಯಕ್ಕೋಸ್ಕರ, ಮಂಡ್ಯದಲ್ಲಿ ಬಿಜೆಪಿ ಸಂಘಟಿಸಲು ನನ್ನ ಹೋರಾಟ ಇದೆ ಎಂದರು.

ಈ ವೇಳೆ ಮಂಡ್ಯದಿಂದ ಸ್ಪರ್ಧೆ ಮಾಡುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ನಕ್ಕು ಉತ್ತರ ನೀಡದೇ ಸುಮಲತಾ ಹೊರಟರು. ಈ ಮೂಲಕ ಇನ್ನಷ್ಟು ಕುತೂಹಲವನ್ನು ಸುಮಲತಾ ಮೂಡಿಸಿದ್ದಾರೆ.

ನನಗೆ ಟಿಕೆಟ್ ಪಡೆಯುವ ಉದ್ದೇಶ ಇದ್ದಿದ್ದರೆ ಎಲ್ಲಾದರೂ ಅವಕಾಶ ಸಿಗುತ್ತಿತ್ತು. ಜೆಡಿಎಸ್  ನಾಯಕರು ಏನಾದರೂ ಹೇಳಬಹುದು. ಅಂತಿಮ ಘೋಷಣೆ ಆಗುವವರೆಗೂ ಮಾತನಾಡುವುದು ಸೂಕ್ತವಲ್ಲ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago