ರಾಯಚೂರು,: “ನಾನು ಉಪ ಮುಖ್ಯಮಂತ್ರಿ ಆಗಬೇಕು ಎನ್ನುವುದು ಜನರ ಬೇಡಿಕೆಯಾಗಿದೆ” ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಮಸ್ಕಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಶ್ರೀರಾಮುಲು, ಅರಣ್ಯ ಸಚಿವ ಆನಂದ್ ಸಿಂಗ್ ಅವರಿಂದ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಳ್ಳಾರಿ ಜಿಲ್ಲೆಗೆ ಮೊಳಕಾಲ್ಮೂರು ತಾಲೂಕನ್ನು ಸೇರಿಸಬೇಕು ಎನ್ನುವುದು ಹೋರಾಟಗಾರರ ಬೇಡಿಕೆ. ಈ ಬಗ್ಗೆ ಸಿಎಂ ಬಿಎಸ್‌ವೈ ಅವರ ತೀರ್ಮಾನ ಅಂತಿಮ” ಎಂದು ಹೇಳಿದ್ದಾರೆ.
“ನಾನು ಡಿಸಿಎಂ ಆಗಬೇಕು ಎನ್ನುವುದು ಜನರ ಆಸೆ. ಪಕ್ಷದ ವೇದಿಕೆಯಲ್ಲಿ ಡಿಸಿಎಂ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದಿದ್ದಾರೆ.
ಈ ವೇಳೆ ಸಚಿವ ಆನಂದ್ ಸಿಂಗ್ ಮಾತನಾಡಿ, “ಎಲ್ಲರಿಗೂ ಕೂಡಾ ಹೋರಾಟದ ಮುಖೇನ ಬೇಡಿಕೆ ಸಲ್ಲಿಸುವಂತ ಹಕ್ಕಿದೆ. ಈ ಬಗ್ಗೆ ಕಾನೂನಾತ್ಮಕವಾಗಿ ತೀರ್ಮಾನವಾಗಲಿದೆ” ಎಂದು ತಿಳಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…