Featured

ನಾನು ತುಳು ಸಂಸ್ಕೃತಿ, ದೈವಗಳನ್ನು ಟೀಕಿಸಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ – Vishwanews24

ನಾನು ತುಳು ಸಂಸ್ಕೃತಿ, ದೈವಗಳನ್ನು ಟೀಕಿಸಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ..

ಕಾಂಗ್ರೆಸ್ ನಾಯಕರು ರಾಜಕೀಯ ದುರುದ್ದೇಶದಿಂದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನ..

ನನ್ನ ಮಾತುಗಳನ್ನು ಅಪಾರ್ಥ ಬರುವಂತೆ ಸಾಮಾಜಿಕ ಜಾಲತಾಣಗಳಲ್ಲಿ, ಅಪಪ್ರಚಾರ..

ಬೆಂಗಳೂರು: ನನ್ನ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಹತಾಶ ಪ್ರಯತ್ನದ ಬಗ್ಗೆ ಪ್ರಸ್ತಾಪಿಸಿದ್ದೇನೆ. ನಾಟಕದ ವಿರುದ್ಧ ಅಥವಾ ದೈವದ ವಿರುದ್ಧ ಮಾತನಾಡಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ನಾನು ತುಳು ಸಂಸ್ಕೃತಿ, ದೈವಗಳನ್ನು ಟೀಕಿಸಿಲ್ಲ. ಬದಲಾಗಿ ಜನರ ವಿಶ್ವಾಸ ಕಳೆದುಕೊಂಡಿರುವ ತೀರ್ಥಹಳ್ಳಿಯ ಸ್ಥಳೀಯ ಕಾಂಗ್ರೆಸ್ ನಾಯಕರು ರಾಜಕೀಯ ದುರುದ್ದೇಶದಿಂದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನ ಮಾಡಿಸುತ್ತಿದ್ದಾರೆ ನಾಟಕ ಪ್ರದರ್ಶನ ಮಾಡಿಸುತ್ತಿದ್ದಾರೆ ಎಂದು ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ರಂಗಭೂಮಿಯ ಮೇಲೆ, ಆಧುನಿಕ ತಂತ್ರಜ್ಞಾನ ವನ್ನು ಬಳಸಿಕೊಂಡು, ಯಶಸ್ವಿ ಪ್ರದರ್ಶನವನ್ನು ಕಲಾ ರಸಿಕರಿಗೆ ಪರಿಚಯಿಸುತ್ತಿರುವ ಕಲಾವಿದರು ಹಾಗೂ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‍ಬೈಲ್ ಅವರ ಸೃಜನಶೀಲತೆ ಬಗ್ಗೆ ಅಭಿಮಾನ ಇದೆ ಎಂದು ತಿಳಿಸಿದ್ದಾರೆ.ನನ್ನ ಮಾತುಗಳನ್ನು ಅಪಾರ್ಥ ಬರುವಂತೆ ಸಾಮಾಜಿಕ ಜಾಲತಾಣಗಳಲ್ಲಿ, ಅಪಪ್ರಚಾರ ನಡೆಸುತ್ತಿದ್ದಾರೆ. ಅವರ ಉದ್ದೇಶ ಈಡೇರುವುದಿಲ್ಲ ಎಂದಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

3 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

3 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

4 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

4 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

5 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

5 hours ago