ಮೈಸೂರು, : “ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ. ಕಷ್ಟದ ಸಂದರ್ಭ ಸ್ಪಂದಿಸುವುದರಲ್ಲಿ ದೇವರಿದ್ದಾನೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಟಿ.ನರಸೀಪುರದಲ್ಲಿ ಸಾರ್ವಜನಿಕರನ್ನುದ್ದೇಶೀಸಿ ಮಾತನಾಡಿದ ಅವರು, “ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ. ಮನೆಯಲ್ಲಿ ಪೂಜೆ ಮಾಡುವುದಿಲ್ಲ. ಹಾಗೆಂದು ದೇವರು ಇಲ್ಲ ಎಂದಲ್ಲ. ಕಷ್ಟ ಕಾಲದಲ್ಲಿ ದೇವರು ಸ್ಪಂದಿಸುತ್ತಾನೆ” ಎಂದಿದ್ದಾರೆ.
ಈ ಸಂದರ್ಭ ಪೂಜಾರಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಕೆಲ ಪೂಜಾರಿಗಳು ತಟ್ಟೆ ಕಾಸಿಗಾಗಿ ಕಾಯುತ್ತಿರುತ್ತಾರೆ. ಪೂಜೆಯ ವೇಳೆಯಲ್ಲಿ ಮಂತ್ರ ಹೇಳುತ್ತಾ ಏನೇನೋ ಆಸೆ ಪಡುತ್ತಿರುತ್ತಾರೆ” ಎಂದಿದ್ದಾರೆ.
ಕರಾವಳಿ ಜಿಲ್ಲೆಗೆ ಕುಚಲಕ್ಕಿ ವಿತರಿಸಬೇಕೆಂದು ಮುಖ್ಯ ಮಂತ್ರಿಗಳಿಗೆ ಸಚಿವ ಕೋಟ ಹಾಗೂ ಅಂಗಾರ ಮನವಿ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…