Featured

ನಾನು ನಿಮಗೆ ರಕ್ತದಲ್ಲಿ ಬರೆದುಕೊಡ್ತೀನಿ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ : ಡಿ.ಕೆ ಶಿ ಶಪಥ – Vishwanews24

ನಾನು ನಿಮಗೆ ರಕ್ತದಲ್ಲಿ ಬರೆದುಕೊಡ್ತೀನಿ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ

ಈ ಬಾರಿ ಬಿಜೆಪಿ 40 ಪರ್ಸೆಂಟ್‌ನಂತೆ 40 ಸೀಟುಗಳನ್ನ ಗೆಲ್ಲಲಿದೆ..

ಮೇ 13 ತಾರೀಖು ಬಿಜೆಪಿಯ ಶವ ಆಚರಣೆ ಆಗಲಿದೆ..

ಮೈಸೂರು: ನಾನು ನಿಮಗೆ ರಕ್ತದಲ್ಲಿ ಬರೆದುಕೊಡ್ತೀನಿ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರ ಮಾಡುತ್ತೆ. ಬಿಜೆಪಿ 40 ಸೀಟಿಗೆ ನಿಲ್ಲುತ್ತದೆ. ನಾವು 150 ಸೀಟು ಗೆದ್ದೇ ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ಶಪಥ ಮಾಡಿದ್ದಾರೆ.

ಮೈಸೂರಿನಲ್ಲಿ ಕಾಂಗ್ರೆಸ್  ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, `ಬಿಜೆಪಿ ಅಧಿಕಾರಕ್ಕೆ ಬರುತ್ತೆ, ರಕ್ತದಲ್ಲಿ ಬರೆದುಕೊಡ್ತೀನಿ’ ಎಂಬ ಬಿ.ಎಸ್ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಈ ಬಾರಿ ಬಿಜೆಪಿ 40 ಪರ್ಸೆಂಟ್‌ನಂತೆ 40 ಸೀಟುಗಳನ್ನ ಗೆಲ್ಲಲಿದೆ ಎಂದು ಕುಟುಕಿದ್ದಾರೆ.

ಡಬಲ್ ಎಂಜಿನ್ ಸರ್ಕಾರದ ಮೀಸಲಾತಿಯ ಮೋಸದಾಟ ಬಯಲಾಗಿದೆ. ಬಿಜೆಪಿ ವಿಶ್ವಾಸ ದ್ರೋಹಿ ಪಾರ್ಟಿ ಅನ್ನೋದು ಸುಪ್ರೀಂ ಕೋರ್ಟ್ನಲ್ಲಿ ತಿಳಿದಿದೆ. ಚುನಾವಣಾ ವೇಳೆ ಜೇನುಗೂಡಿಗೆ ಕೈ ಹಾಕಿ ಮೋಸ ಮಾಡಿದ್ದಾರೆ. ಮೃತ್ಯುಂಜಯ ಸ್ವಾಮೀಜಿಗಳು ಹೇಳಿದಂತೆ ತಲೆ ಮೇಲೆ ತುಪ್ಪ ಇಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ರದ್ದು ನಿರ್ಧಾರ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಅಮಿತ್ ಶಾ  ಅವರೇ ನಿಮಗೆ ಬದ್ಧತೆ ಇದೆಯೇ? ಮೋಸ ಮಾಡಿಕೊಂಡು ಸುಳ್ಳು ಹೇಳಿಕೊಂಡು ಕಾಲ ಕಳೆಯುತ್ತಿದ್ದೀರಾ? ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಾ? ನೀವು ಲಿಂಗಾಯತರು, ಒಕ್ಕಲಿಗರಿಗೆ ಕೊಟ್ಟಿರೋ 2 ಪರ್ಸೆಂಟ್ ವಿತ್ ಡ್ರಾ ಆಗಿದೆ.

 

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

8 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

16 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

16 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

17 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

17 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

17 hours ago