Featured

ಪಂಜಾಬ್ ಜನರ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ : ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಚರನ್ ಜಿತ್ ಸಿಂಗ್ ಚನ್ನಿ – Vishwanews24

ನಾನು ಪಂಜಾಬ್ ಜನರ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ : ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಚರನ್ ಜಿತ್ ಸಿಂಗ್ ಚನ್ನಿ – Vishwanews24

ನವದೆಹಲಿ: ನಿನ್ನೆ ಪಂಜಾಬ್ ವಿಧಾನಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾಗಿತ್ತು. ಈ ಚುನಾವಣೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಚರ0ಜಿತ್ ಸಿಂಗ್ ಚನ್ನಿ  ಅವರು ಸ್ಪರ್ಧಿಸಿದ್ದ ಎರಡೂ ಸ್ಥಾನಗಳಾದ ಚಮ್ಕೌರ್ ಸಾಹಿಬ್ ಮತ್ತು ಭದೌರ್ ನಿಂದ ಚುನಾವಣೆಯಲ್ಲಿ ಸೋತಿದ್ದರು.

ಎಎಪಿ ಅಭೂತಪೂರ್ವ ಗೆಲುವನ್ನು ಸಾಧಿಸಿ, ಅಧಿಕಾರದ ಗದ್ದುಗೆ ಹಂತಕ್ಕೆ ತಲುಪಿತ್ತು. ಈ ಹಿನ್ನಲೆಯಲ್ಲಿ, ಇಂದು ರಾಜ್ಯಪಾಲರನ್ನು ಭೇಟಿಯಾದಂತ ಪಂಜಾಬ್ ಸಿಎಂ ಚರನ್ ಜಿತ್ ಸಿಂಗ್ ಚನ್ನಿಯವರು, ಇದೀಗ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ :

ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿಯವರು, ನಿನ್ನ ಘೋಷಣೆಯಾದಂತ ವಿಧಾನಸಭಾ ಚುನಾವಣೆಯಲ್ಲಿ ಭದೌರ್ ನಲ್ಲಿ ಆಮ್ ಆದ್ಮೀ ಪಕ್ಷದ ಲಭ್ ಸಿಂಗ್ ಉಗೋಕೆ ಅವರು 57,000 ಕ್ಕೂ ಹೆಚ್ಚು ಮತಗಳನ್ನು ಪಡೆದರೆ, ಚನ್ನಿ ಅವರು 23,000 ಕ್ಕೂ ಹೆಚ್ಚು ಮತಗಳನ್ನು ಪಡೆದರು. ಇನ್ನೊಂದು ಸ್ಥಾನದಲ್ಲಿ ಚನ್ನಿ ಸುಮಾರು 50,000 ಮತಗಳನ್ನು ಪಡೆದರೆ, ಆಮ್ ಆದ್ಮೀ ಪಕ್ಷದ ಅವರ ಹತ್ತಿರದ ಪ್ರತಿಸ್ಪರ್ಧಿ ಚರಂಜಿತ್ ಸಿಂಗ್ ಅವರು 54,000 ಕ್ಕೂ ಹೆಚ್ಚು ಮತಗಳನ್ನು ಪಡೆದರು. ಈ ಮೂಲಕ ಎರಡೂ ಕ್ಷೇತ್ರಗಳಲ್ಲಿ ಚನ್ನಿ ಸೋಲು ಕಂಡಿತ್ತರು.

ಈ ಬಳಿಕ ಟ್ವಿಟ್ ಮಾಡಿದ್ದಂತ ಅವರು, ನಾನು ಪಂಜಾಬ್ ಜನರ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ. ಆಮ್ ಆದ್ಮೀ ಪಕ್ಷ ಮತ್ತು ಅವರ ಚುನಾಯಿತ ಮುಖ್ಯಮಂತ್ರಿ ಭಗವಂತ್ ಮನ್ ಜೀ ಅವರನ್ನು ವಿಜಯಕ್ಕಾಗಿ ಅಭಿನಂದಿಸುತ್ತೇನೆ. ಅವರು ಜನರ ನಿರೀಕ್ಷೆಗಳನ್ನು ಪೂರೈಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದರು. ಇದೀಗ ಅವರು ರಾಜ್ಯಪಾಲರನ್ನು ಭೇಟಿಯಾಗಿ, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಎಎಪಿ ಪಂಜಾಬ್ ನಲ್ಲಿ ಅಧಿಕಾರದ ಗದ್ದುಗೆ ಏರಲು ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದೆ.

ಇದನ್ನೂ ಓದಿ :

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago