ನವದೆಹಲಿ: ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ ಹೇಳಿದ್ದಾರೆ.
ನಾನು ಹೈಕಮಾಂಡ್‌ನವರಿಗೆ ತೊಂದರೆ ಕೊಡಲು ಹೋಗುವುದಿಲ್ಲ ಎಂದಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ರಾಹುಲ್‌ಗಾಂಧಿ ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡಿಲ್ಲ. ವಿದೇಶದಿಂದ ರಾಹುಲ್ ಗಾಂಧಿ ನಿನ್ನೆ ಆಗಮಿಸಿದ್ದು ಅವರಿಗೆ ಈಗ ತೊಂದರೆ ನೀಡಲು ಹೋಗುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನ್ನಾಗಿ ಇರಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಸಿಎಂ ಬದಲಾವಣೆ ಬಗ್ಗೆ ಯಾವುದೇ ಊಹಾಪೋಹಗಳಿಲ್ಲ. ಬ್ರೇಕ್ ಫಾಸ್ಟ್ ಮೀಟಿಂಗ್ ಬಹಳ ಸಾಮಾನ್ಯ ಪ್ರಕ್ರಿಯೆಯಾಗಿದ್ದು ಎಲ್ಲರ ಜೊತೆಗೂ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತೇವೆ. ಶೇರಿಂಗ್ ಕೇರಿಂಗ್ ಬಹಳ ಸಾಮಾನ್ಯ ಎಂದು ತಿಳಿಸಿದರು.
ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರಿಗೆ ಒಳ್ಳೆದಾಗಲಿ ಎಂದಷ್ಟೇ ಉತ್ತರ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…