Featured

ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ : ಸುಮಲತಾ – Vishwanews24

ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ : ಸುಮಲತಾ

ಮಂಡ್ಯ: ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ. ಜೆಡಿಎಸ್‌-ಬಿಜೆಪಿ ಹೊಂದಾಣಿಕೆಯಿಂದ ರಾಜ್ಯದ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ.

ಈ ಕುರಿತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ದೇಶದ ಪ್ರಧಾನಿಯಾಗಿ ಮೋದಿಯವರು ಮತ್ತೂಮ್ಮೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago