ಮಂಡ್ಯ: ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ. ಜೆಡಿಎಸ್-ಬಿಜೆಪಿ ಹೊಂದಾಣಿಕೆಯಿಂದ ರಾಜ್ಯದ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಈ ಕುರಿತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ದೇಶದ ಪ್ರಧಾನಿಯಾಗಿ ಮೋದಿಯವರು ಮತ್ತೂಮ್ಮೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…