ಉಡುಪಿ: ಉತ್ತರ ಕರ್ನಾಟಕ ಭಾಗದ ಮೀನುಗಾರರಿಗೆ ಜಾತಿ ಪ್ರಮಾಣ ಪತ್ರ ಸಿಗದೆ ಅನ್ಯಾಯವಾಗುತ್ತಿದ್ದು, ಅದರ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದೇನೆ. ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಸಿಎಂ ಭರವಸೆ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಬಿಜೆಪಿ ಸೇರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಬಿಜೆಪಿ ಸೇರುವ ಬಗ್ಗೆ ಯಾರು ಮುಹೂರ್ತ ನಿಗದಿ ಮಾಡಿದ್ದಾರೆ ಎಂದು ನನಗೆ ಗೊತಿಲ್ಲ. ಅದನ್ನು ಯಾರು ಪ್ರಚಾರ ಮಾಡುತಿದ್ದಾರೆ ಎಂದೂ ನನಗೆ ಗೊತ್ತಿಲ್ಲ. ಈಗ ಸದ್ಯಕ್ಕೆ ನನ್ನನ್ನು ಕೆಪಿಸಿಸಿ ಉಪಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಮುಂದೆ ಏನಾಗುತ್ತೆ ನೋಡೋಣ ಎಂದರು.
ಇನ್ನು ರಾಜ್ಯದ್ಯಕ್ಷ ಸ್ಥಾನದ ಬಳಿಕದ ದೊಡ್ಡ ಹುದ್ದೆ ಉಪಾಧ್ಯಕ್ಷ ಸ್ಥಾನ. ಪಕ್ಷದಲ್ಲಿ ನಾನು ಈ ಹಿಂದೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಿ ಕಾರ್ಯನಿರ್ವಹಿಸಿದ್ದೆ. ಬ್ಲಾಕ್ ಕಾಂಗ್ರೆಸ್ ನಿಂದ ಪಕ್ಷದ ರಾಜ್ಯ ಉಪಾಧ್ಯಕ್ಷ ಸ್ಥಾನ ಇದೊಂದು ದೊಡ್ಡ ಪ್ರಮೋಶನ್ ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…