Featured

ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ : ತೇಜಸ್ವಿನಿ ಅನಂತಕುಮಾರ್ ಸ್ಪಷ್ಟನೆ – Vishwanews24

ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ : ತೇಜಸ್ವಿನಿ ಅನಂತಕುಮಾರ್ ಸ್ಪಷ್ಟನೆ

ಬೆಂಗಳೂರು : ರಾಜ್ಯ ಬಿಜೆಪಿಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಯ ನಡೆಗಳಿಂದ ನೊಂದಿದ್ದು ಬಿಜೆಪಿ ಬಿಟ್ಟು ಬೇರೊಂದು ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂಬ ಬಗ್ಗೆ ಊಹಾಪೋಹಾಗಳಿಗೆ ಈಗ ತೆರೆ ಬಿದ್ದಿದೆ.

ಈ ಬಗ್ಗೆ ಖುದ್ದು ಟ್ವೀಟ್‌ ಮಾಡಿರುವ ತೇಜಸ್ವಿನಿ ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ. ಇಂಗ್ಲಿಷಿನಲ್ಲಿ ಹೇಳಬಹುದಾದರೆ, I am wedded to the party and ideology – no compromise ” ಎಂದು ಟ್ವೀಟ್ ಮಾಡುವ ಮೂಲಕ ತಾವು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆಯೂ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾಡಿದ್ದ ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?” ಎಂಬ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿತ್ತು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago