ನವದೆಹಲಿ,: ತಾನು ಭಾರತದ ನೆಲದ ಮೇಲೆ ಕಾಲಿಟ್ಟರೆ ಮಾತ್ರ ಕೋವಿಡ್-19 ಸಾಂಕ್ರಾಮಿಕ ಭಾರತದಿಂದ ತೊಲಗುತ್ತದೆ ಎಂದು ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಹೇಳಿದ್ದಾನೆ.
ಭಾರತದಿಂದ ಪರಾರಿಯಾಗಿರುವ ಸ್ವಯಂ ಘೋಷಿತ ದೇವಮಾನವ ತನ್ನ ಹೊಸ ವೀಡಿಯೊದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾನೆ.
ಆತ ಬಿಡುಗಡೆ ಮಾಡಿರುವ ಹೊಸ ವೀಡಿಯೊದಲ್ಲಿ, ನಿತ್ಯಾನಂದನ ಶಿಷ್ಯರೊಬ್ಬರು ಕೊರೊನಾ ಸಾಂಕ್ರಮಿಕ ಭಾರತದಿಂದ ಯಾವಾಗ ತೊರೆಯುತ್ತಾರೆ ಎಂದು ಪ್ರಶ್ನಿಸಿದ್ದಾರೆ . ಇದಕ್ಕೆ ಉತ್ತರಿಸುವಾಗ ನಿತ್ಯಾನಂದನು,’ಅಮ್ಮನ್’ ದೇವಿಯು ತನ್ನ ಆಧ್ಯಾತ್ಮಿಕ ದೇಹವನ್ನು ಪ್ರವೇಶಿಸಿದ್ದಾಳೆ, ನಾನು ಭಾರತೀಯ ನೆಲದ ಮೇಲೆ ಕಾಲಿಟ್ಟಾಗ ಮಾತ್ರ ಕೋವಿಡ್-19 ಭಾರತವನ್ನು ತೊರೆಯುತ್ತಾಳೆ ಎಂದು ಹೇಳಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…