‘ನಾನು ಮತ್ತು ಗುಂಡ’ ಸಿನಿಮಾದಲ್ಲಿ ಹೈಲೈಟ್ ಆಗಿದ್ದ ಸಿಂಬು ಎಂಬ ನಾಯಿ ಇನ್ನಿಲ್ಲ, ಹೌದು ಶಿವರಾಜ್ ಕೆ.ಆರ್ ಪೇಟೆ ನಟನೆಯ ಈ ಸಿನಿಮಾದಿಂದ ಸಿಂಬುಗೆ ಮತ್ತಷ್ಟು ಬೇಡಿಕೆ ಬಂತು. ಇದೀಗ ಆ ಸಿಂಬು ಇಹಲೋಕ ತ್ಯಜಿಸಿದೆ.
ತಮ್ಮೊಟ್ಟಿಗೆ ನಟಿಸಿದ್ದ ಸಿಂಬುನನ್ನು ಕಳೆದುಕೊಂಡಿರುವ ವಿಷಯವನ್ನು ನಟ ಶಿವರಾಜ್ ಕೆ.ಆರ್ ಪೇಟೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ‘ನಮೊಂದಿಗೆ ಸಿಂಬು ನಟಿಸಿರಲಿಲ್ಲ. ಅದರೊಂದಿಗೆ ನಾವು ನಟಿಸಿದ್ದವು. ಅದರೊಂದಿಗಿನ ನಟನೆಯನ್ನು ಮರೆಯುವುದಕ್ಕೆ ಸಾಧ್ಯವೇ ಇಲ್ಲ. ಸಿಂಬು ಇದೀಗ ಇಲ್ಲ ಎನ್ನುವ ಸುದ್ದಿ ಕೇಳಿ ತುಂಬಾ ನೋವಾಯಿತು ಎಂದು ಬರೆದುಕೊಂಡಿದ್ದಾರೆ.
ನಾನು ಮತ್ತು ಗುಂಡ ಸಿನಿಮಾದಲ್ಲಿ ಸಿಂಬು ನಟಿಸುವಾಗ ಅದಕ್ಕೆ ಎಂಟು ವರ್ಷ. ಸಿಂಬು ಲ್ಯಾಬ್ರಡರ್ ತಳಿಯಾಗಿದ್ದು, ಅದಕ್ಕೆ ಸಿನಿಮಾದಲ್ಲಿ ನಟಿಸಲು ಸ್ವಾಮಿ ಅನ್ನುವವರು ತರಬೇತಿ ಕೂಡ ಕೊಟ್ಟಿದ್ದಾರೆ. ಹೀಗಾಗಿಯೇ ಹಲವು ಸಿನಿಮಾಗಳಲ್ಲಿ ಈ ಸಿಂಬು ಕಾಣಿಸಿಕೊಂಡಿದ್ದೆ.
ಮತ್ತೊಂದು ಅಚ್ಚರಿಯ ಸಂಗತಿ ಅಂದರೆ, ನಾನು ಮತ್ತು ಗುಂಡು ಸಿನಿಮಾದಲ್ಲಿ ಈ ನಾಯಿ ಡಬ್ಬಿಂಗ್ ಕೂಡ ಮಾಡಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…