ಸುಮಲತಾ ಅವರು ಈಗಾಗಲೇ ಜನಾಭಿಪ್ರಾಯ ಸಂಗ್ರಹಿಸುವ ನಿಟ್ಟಿನಲ್ಲಿ ಕ್ಷೇತ್ರದಾದ್ಯಂತ ಮತದಾರರನ್ನು ಭೇಟಿ ಮಾಡುತ್ತಿದ್ದಾರೆ. ಹೋದ ಕಡೆಯಲ್ಲಿ ಅವರಿಗೆ ವ್ಯಾಪಕ ಜನ ಬೆಂಬಲ ವ್ಯಕ್ತವಾಗಿದೆ. ಈ ಮಧ್ಯೆ, ನಿಖಿಲ್ ಸಹ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸುಮಲತಾ ಅವರ ವಿರುದ್ಧ ನನ್ನ ಗೆಲುವು ನಿಶ್ಚಿತ. ನಾನು ಪ್ರಜ್ವಲ್ ಒಟ್ಟಾಗಿ ಜೆಡಿಎಸ್ ಕಟ್ಟುತ್ತೇವೆಂದು ಸ್ಪಷ್ಟಪಡಿಸಿದರು.
ಮಂಡ್ಯ ಜನರ ಬಯಕೆಯಂತೆ ವರಿಷ್ಟರು ನನ್ನನ್ನು ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿಸಿದ್ದಾರೆ. ಹೀಗಾಗಿ ಸುಮಲತಾ ಅಂಬರೀಷ್ ವಿರುದ್ಧ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಮತ್ತು ಪ್ರಜ್ವಲ್ ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ. ನಾವಿಬ್ಬರೂ ಒಟ್ಟಿಗೆ ಸೇರಿ ಜೆಡಿಎಸ್ ಪಕ್ಷವನ್ನು ಕಟ್ಟುತ್ತೇವೆ. ಜೆಡಿಎಸ್ ಬೆಳೆಸುವುದು ನನ್ನ ಪ್ರಮುಖ ಧ್ಯೇಯ ಎಂದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…