Featured

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಇತರ ಪಕ್ಷಗಳಿಗೆ ಹೋಗುವವರು ಹೋಗಲಿ. ನಾನು ಪಕ್ಷವನ್ನು ಮತ್ತೆ ಹೊಸದಾಗಿ ಕಟ್ಟುತ್ತೇನೆ ಮಾಜಿ ಸಿಎಂ, ಟಿಎಂಸಿ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಶುಕ್ರವಾರ ತಮ್ಮ ಕಲಿಘಾಟ್ ನಿವಾಸದಲ್ಲಿ ನಡೆದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಸಭೆಯಲ್ಲಿ ಮಾತನಾಡಿದ ಅವರು, “ಪಕ್ಷ ತೊರೆಯಲು ಇಚ್ಛಿಸುವವರು ಸ್ವತಂತ್ರವಾಗಿ ಹೋಗಬಹುದು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಸೋಲು ಕಂಡಿದ್ದರೂ ಪಕ್ಷ ಮತ್ತೆ ಎದ್ದು ನಿಲ್ಲಲಿದೆ” ಎಂದರು.

ಇದನ್ನೂ ಓದಿ :

“ಇತರ ಪಕ್ಷಗಳಿಗೆ ಹೋಗುವವರು ಹೋಗಲಿ. ನಾನು ಪಕ್ಷವನ್ನು ಮತ್ತೆ ಹೊಸದಾಗಿ ಕಟ್ಟುತ್ತೇನೆ. ಉಳಿಯುವವರಿಗೆ ನನ್ನ ಮಾತು ಏನೆಂದರೆ, ಹಾನಿಗೊಳಗಾದ ಪಕ್ಷದ ಕಚೇರಿಗಳನ್ನು ಮರುನಿರ್ಮಿಸಿ, ಬಣ್ಣ ಹಚ್ಚಿ ಮತ್ತೆ ತೆರೆಯಿರಿ. ಅಗತ್ಯವಿದ್ದರೆ ನಾನು ಕೂಡ ಬಣ್ಣ ಹಚ್ಚುತ್ತೇನೆ. ತೃಣಮೂಲ ಕಾಂಗ್ರೆಸ್ ಯಾವತ್ತೂ ತಲೆಬಾಗುವುದಿಲ್ಲ. ಜನರ ತೀರ್ಪನ್ನು ದೋಚಲಾಗಿದೆ” ಎಂದು ತಿಳಿಸಿದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

3 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

4 hours ago

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ – vishwanews24

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…

4 hours ago