ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲನ್ನನುಭವಿಸಿದ ಬಳಿಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಹಾಗೂ ಕ್ಷೇತ್ರದ ಜನರ ನಡುವಿನ ಸಂಬಂಧವನ್ನು ಇನ್ನಷ್ಟು ಹೆಚ್ಚು ಮಾಡುವ ನಿಟ್ಟಿನಲ್ಲಿ ಮಂಡ್ಯದಿಂದ ಒಂದು ಕಿ.ಮೀ. ದೂರದಲ್ಲೇ ನಿಖಿಲ್ ತೋಟ ಖರೀದಿಸಿದ್ದಾರೆ.
ಇದೇ ವೇಳೆ ಈ ಬಗ್ಗೆ ಮಳವಳ್ಳಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ನಿಖಿಲ್ ಕುಮಾರಸ್ವಾಮಿಯವರು ಮಂಡ್ಯದಲ್ಲಿ ನಾನು ಮಾಡಿರುವ ಹೊಸ ಮನೆಗೆ ‘ನಿಮ್ಮ ಮನೆ’ ಎಂದು ಹೆಸರು ಇಡುವೆ ಅಂತ ಮಾಧ್ಯಮಗಳಿಗೆ ತಿಳಿಸಿದ್ದಾರೆ. ನಾನು ಮನೆಯಲ್ಲಿ ಇಲ್ಲ ಅಂದ್ರೂ ಯಾರು ಬೇಕಾದರೂ ಮನೆಗೆ ಬರಬಹುದು. 15 ದಿನದೊಳಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ ಎಂದರು.
ಮಂಡ್ಯ ಪ್ರವಾಸದ ಬಗ್ಗೆ ಜೆಡಿಎಸ್ ವರಿಷ್ಠರ ಜತೆ ಚರ್ಚೆಮಾಡಿದ್ದೇನೆ. ನನಗೆ ಮತಚಲಾಯಿಸಿದ ಮತದಾರರಿಗೆ ಧನ್ಯವಾದಗಳು. ಚುನಾವಣೆ ಫಲಿತಾಂಶ ಬಂದ ನಂತರ ನಿಖಿಲ್ ಸೋತಿದ್ರಿಂದ ಗಲಾಟೆ ಮಾಡಿದ್ದಾರೆಂದು ಯಾವುದೋ ಪತ್ರಿಕೆಯಲ್ಲಿ ಸುಳ್ಳು ಸುದ್ದಿ ಬರೆದಿದ್ದರು. ಆದರೆ ಆ ರೀತಿ ಬರೆಯುವ ಮುನ್ನ ಆ ಮಾಹಿತಿ ಸರಿ ಇದೆಯಾ ಇಲ್ಲವಾ ಎನ್ನುವುದನ್ನು ಪರಿಶೀಲನೆ ಮಾಡಿ. ಈ ಸಂಗತಿ ನನಗೆ ಬಹಳ ನೋವುಂಟು ಮಾಡಿದೆ. ನನ್ನ ಧೃತಿಗೆಡಿಸುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…