ಶಿವಮೊಗ್ಗ: ನಾನು ಮುಖ್ಯಮಂತ್ರಿಯಾಗುವುದರ ಬಗ್ಗೆ ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ. ನಾನು ನಮ್ಮ, ಕಾರ್ಯಕರ್ತರ ಪ್ರಯತ್ನದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸಿದ್ಧರಿದ್ದೇವೆ. ಅದೇ ರೀತಿ ಮಹಾನಗರ ಪಾಲಿಕೆ, ನಗರಸಭೆ ಸೇರಿ ಇತರ ಸ್ಥಳೀಯ ಸಂಸ್ಥೆಗಳಿಗೂ ಶೀಘ್ರದಲ್ಲೇ ಚುನಾವಣೆ ನಡೆಸಲು ಕ್ರಮ ವಹಿಸಲಾಗುವುದು. ಐದು ಗ್ಯಾರಂಟಿ ಕುರಿತು ಮನೆಗೊಂದು ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಸುಮಾರು 73 ಸಾವಿರ ಜನ ಇದರಲ್ಲಿ ಭಾಗವಹಿಸಿದ್ದಾರೆ. ಅದೇ ರೀತಿ ಮುಸ್ಲಿಮರಿಗೆ ಮೆಹಂದಿ, ಮಕ್ಕಳಿಗೆ ಚಿತ್ರಕಲೆ, ಯೋಗ ಸ್ಪರ್ಧೆ ನಡೆಯುತ್ತಿದೆ. ರಂಗೋಲಿ ಮೇಲೆ ಶೂ ಇಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಟ್ರೋಲ್ ಮಾಡಲು ಹಣ ಖರ್ಚು ಮಾಡುತ್ತಾರೆ ಎಂದರು.
ಸಚಿವ ಜಾರ್ಜ್ ರಾಜೀನಾಮೆ ವಿಚಾರ ನನಗೇನೂ ಗೊತ್ತಿಲ್ಲ: ಇಂಧನ ಸಚಿವ ಸ್ಥಾನಕ್ಕೆ ಜಾರ್ಜ್ ರಾಜೀನಾಮೆ ನೀಡಿರುವ ಬಗ್ಗೆ ನನಗೇನೂ ಗೊತ್ತಿಲ್ಲ. ವಿಪಕ್ಷ ನಾಯಕರು ಏನಾದರೊಂದು ಹೇಳುತ್ತಲೇ ಇರುತ್ತಾರೆ. ಯಾರೇ ಆದರೂ ಅಧಿಕಾರಿಗಳೊಂದಿಗೆ ಮಾತನಾಡುವುದರಲ್ಲಿ ತಪ್ಪೇನಿಲ್ಲ. ನಮ್ಮ ಕಾರ್ಯಕರ್ತರು ಸಮಸ್ಯೆಗಳನ್ನು ಹೇಳಿಕೊಂಡು ಬರುತ್ತಲೇ ಇರುತ್ತಾರೆ. ಆಗ ಅಧಿಕಾರಿಗಳಿಗೆ ನಾವು ಕೆಲವೊಂದು ಸೂಚನೆ ನೀಡಬೇಕಾಗುತ್ತದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…