ನಾನು ಮುಸ್ಲಿಂ, ನನ್ನ ಪತ್ನಿ ಹಿಂದೂ, ನನ್ನ ಮಕ್ಕಳು ಹಿಂದೂಸ್ತಾನ್ : ಶಾರೂಖ್ ಖಾನ್ -Vishwanews24

ಮುಂಬೈ: ಧರ್ಮದ ಕುರಿತಂತೆ ಬಾಲಿವುಡ್ ನಟ ಶಾರೂಖ್ ಖಾನ್ ನೀಡಿರುವ ಅಭಿಪ್ರಾಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಟಿವಿ ಶೋ ವೊಂದರಲ್ಲಿ ಧರ್ಮದ ಕುರಿತಂತೆ ಮಾತನಾಡಿದ ಶಾರೂಖ್ ಖಾನ್, ಹಿಂದೂ ಮುಸ್ಲಿಂ ಬಗ್ಗೆ ಚರ್ಚೆ ಮಾಡುವುದಿಲ್ಲ. ನನ್ನ ಹೆಂಡತಿ ಹಿಂದೂ, ನಾನು ಮುಸ್ಲಿಂ, ನನ್ನ ಮಕ್ಕಳು ಹಿಂದೂಸ್ತಾನ್. ಶಾಲಾ ನಮೂನೆಯಲ್ಲಿ ಧರ್ಮದ ಕುರಿತಂತೆ ನನ್ನ ಮಗಳು ಕೇಳಿದಾಗ , ನಾವೆಲ್ಲಾ ಭಾರತೀಯರು, ನಮಗೆ ಯಾವುದೇ ಧರ್ಮ ಇಲ್ಲ ಎಂದು ಹೇಳಿರುವುದಾಗಿ ಅವರು ತಿಳಿಸಿದರು.

 

ಶಾರೂಖ್ ಖಾನ್ ಮನೆಯಲ್ಲೂ ಧರ್ಮವನ್ನು ಅನುಕರಣೆ ಮಾಡುವುದಿಲ್ಲ. ಎಲ್ಲಾ ಹಬ್ಬಗಳನ್ನು ಅವರು ಆಚರಿಸುತ್ತಾರೆ. ಪ್ಯಾನ್ ಇಂಡಿಯಾ ರೀತಿಯಲ್ಲಿ ತಮ್ಮ ಮಗ ಹಾಗೂ ಮಗಳ ಹೆಸರನ್ನು ಆರ್ಯನ್ ಮತ್ತು ಸಹಾನಾ ಎಂದು ಹೆಸರು ಇಟ್ಟಿರುವುದಾಗಿ ಶಾರೂಖ್ ಖಾನ್ ಈ ಹಿಂದೆ ಹೇಳಿದ್ದರು.

ತನ್ನ ಧರ್ಮದ ಬಗ್ಗೆ ಪ್ರತಿಕ್ರಿಯಿಸಿರುವ ಶಾರೂಖ್ ಖಾನ್, ಪ್ರತಿದಿನ ಐದು ಬಾರಿ ನಮಾಜ್ ಮಾಡುವುದಿಲ್ಲ, ಆದರೆ, ನಾನೊಬ್ಬ ಮುಸ್ಲಿಂ. ಇಸ್ಲಾಂ ನಂಬಿಕೆಗಳಲ್ಲಿ ವಿಶ್ವಾಸವಿದೆ. ಅದೊಂದು ಉತ್ತಮ ಧರ್ಮ ಹಾಗೂ ಶಿಸ್ತು ಎಂಬುದನ್ನು ನಂಬುತ್ತೇನೆ ಎನ್ನುತ್ತಾರೆ.

 

Vishwa News 24

Recent Posts

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ – vishwanews24

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…

12 minutes ago

ಬೆಳ್ತಂಗಡಿ: ಹಾವು ಕಚ್ಚಿ ಬಾಲಕಿ ಗಂಭೀರ – vishwanews24

ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…

19 minutes ago

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ – vishwanews24

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…

41 minutes ago

ಉಡುಪಿ:  ನೇರ ಸಂದರ್ಶನ – vishwanews24

ಉಡುಪಿ:  ನೇರ ಸಂದರ್ಶನ ಉಡುಪಿ: ಉಡುಪಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ 2ನೇ ಮಹಡಿ  ಪ್ರಗತಿ ಬಿಸಿನೆಸ್ ಪಾರ್ಕ್ ಕ್ರೋಮಾ ಬಿಲ್ಡಿಂಗ್…

53 minutes ago

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

19 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

19 hours ago