ಮಂಡ್ಯ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಇಂದು ಸಚಿವ ಅಶ್ವತ್ಥನಾರಾಯಣ ಅವರ ಹೆಸರೇಳಿ, ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎಂಬುದಾಗಿ ಆರೋಪಿಸಲಾಗಿದ್ದಂತ ದರ್ಶನ್ ಗೌಡನನ್ನು ಸಿಐಡಿ ಬಂಧಿಸಿದೆ. ಈ ಪ್ರಕರಣದಲ್ಲಿ ಸಚಿವ ಅಶ್ವತ್ಥನಾರಾಯಣ ಅವರ ರಾಜೀನಾಮೆಗೂ ವಿಪಕ್ಷಗಳು ಒತ್ತಾಯಿಸಿದ್ದವು.
ನಾನ್ ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ ಎಂಬುದಾಗಿ ಸಚಿವ ಅಶ್ವತ್ಥನಾರಾಯಣ ಸ್ಪಷ್ಟ ಪಡಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂಬುದಾಗಿ ತಿಳಿಸಿದ್ದಾರೆ.
ನಿನ್ನೆ ಯಲಹಂಕ ನ್ಯೂ ಟೌನ್ ಪೊಲೀಸರು ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಅಭ್ಯರ್ಥಿ ದರ್ಶನ್ ಗೌಡ ಎಂಬಾತನನ್ನು ಬಂಧಿಸಿದ್ದರು. ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ವಿಚಾರಣೆಗೆ ಒಳಪಟ್ಟ ಸಂದರ್ಭದಲ್ಲಿ ಸಚಿವ ಅಶ್ವತ್ಥನಾರಾಯಣ ಹಾಗೂ ಅವರ ಸಹೋದರರ ಹೆಸರನ್ನು ಹೇಳಿದ್ದರು ಎನ್ನಲಾಗಿದೆ. ಈ ಕಾರಣಕ್ಕಾಗಿ ಅವರನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎಂಬುದಾಗಿ ವಿಪಕ್ಷದ ನಾಯಕರು ಗಂಭೀರ ಆರೋಪ ಮಾಡಿದ್ದರು. ಈ ಬಳಿಕ ಇಂದು ಬಂಧಿಸಲಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…