ಶಿಕಾರಿಪುರ, : ನಾನು ರಾಜೀನಾಮೆ ನೀಡಿದಾಗ ಪ್ರಧಾನಿ ಮೋದಿ ಅವರೇ ಆಶ್ಚರ್ಯ ವ್ಯಕ್ತಪಡಿಸಿದ್ದರು. ಯಾಕೆಂದರೆ ಒಬ್ಬ ಪುರಸಭೆ ಅಧ್ಯಕ್ಷ ರಾಜೀನಾಮೆ ಕೊಡಲು 10 ಬಾರಿ ಯೋಚನೆ ಮಾಡುತ್ತಾರೆ. ಹೀಗಿರುವಾಗ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಒತ್ತಡ ಇಲ್ಲದಿರುವಾಗ ರಾಜೀನಾಮೆ ನೀಡಿದ್ದೇನೆ. ಪಕ್ಷದಲ್ಲಿ ಬೇರೆಯವರಿಗೂ ಅವಕಾಶ ಸಿಗಬೇಕು ಎಂಬ ಏಕೈಕ ಉದ್ದೇಶದಿಂದ ನೀಡಿದ್ದೇನೆ ರಾಜೀನಾಮೆ ನೀಡಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶಿರಾಳಕೊಪ್ಪದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು ,ನನಗೆ ಯಾವುದೇ ಸ್ಥಾನಮಾನವಿಲ್ಲ. ಆದರೂ ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಪ್ರವಾಸ ಮಾಡಲಿದ್ದೇನೆ. ಪಕ್ಷಕ್ಕೆ 140ಕ್ಕಿಂತ ಹೆಚ್ಚು ಸ್ಥಾನವನ್ನು ಕೊಡಿಸುವ ಉದ್ದೇಶ ನನ್ನ ಮುಂದಿನ ಜವಬ್ದಾರಿ ಎಂದು ಹೇಳಿದರು.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…