Featured

ನಾನು ರಾಜೀನಾಮೆ ನೀಡಿದಾಗ ಪ್ರಧಾನಿ ಮೋದಿ ಅವರೇ ಆಶ್ಚರ್ಯ ವ್ಯಕ್ತಪಡಿಸಿದ್ದರು : ಬಿ.ಎಸ್‌. ಯಡಿಯೂರಪ್ಪ -Vishwanews24

ನಾನು ರಾಜೀನಾಮೆ ನೀಡಿದಾಗ ಪ್ರಧಾನಿ ಮೋದಿ ಅವರೇ ಆಶ್ಚರ್ಯ ವ್ಯಕ್ತಪಡಿಸಿದ್ದರು : ಬಿ.ಎಸ್‌. ಯಡಿಯೂರಪ್ಪ -Vishwanews24

ಶಿಕಾರಿಪುರ, : ನಾನು ರಾಜೀನಾಮೆ ನೀಡಿದಾಗ ಪ್ರಧಾನಿ ಮೋದಿ ಅವರೇ ಆಶ್ಚರ್ಯ ವ್ಯಕ್ತಪಡಿಸಿದ್ದರು. ಯಾಕೆಂದರೆ ಒಬ್ಬ ಪುರಸಭೆ ಅಧ್ಯಕ್ಷ ರಾಜೀನಾಮೆ ಕೊಡಲು 10 ಬಾರಿ ಯೋಚನೆ ಮಾಡುತ್ತಾರೆ. ಹೀಗಿರುವಾಗ  ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಒತ್ತಡ ಇಲ್ಲದಿರುವಾಗ ರಾಜೀನಾಮೆ ನೀಡಿದ್ದೇನೆ. ಪಕ್ಷದಲ್ಲಿ ಬೇರೆಯವರಿಗೂ ಅವಕಾಶ ಸಿಗಬೇಕು ಎಂಬ ಏಕೈಕ ಉದ್ದೇಶದಿಂದ ನೀಡಿದ್ದೇನೆ ರಾಜೀನಾಮೆ ನೀಡಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಶಿರಾಳಕೊಪ್ಪದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು ,ನನಗೆ ಯಾವುದೇ ಸ್ಥಾನಮಾನವಿಲ್ಲ. ಆದರೂ ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಪ್ರವಾಸ ಮಾಡಲಿದ್ದೇನೆ. ಪಕ್ಷಕ್ಕೆ 140ಕ್ಕಿಂತ ಹೆಚ್ಚು ಸ್ಥಾನವನ್ನು ಕೊಡಿಸುವ ಉದ್ದೇಶ ನನ್ನ ಮುಂದಿನ ಜವಬ್ದಾರಿ ಎಂದು ಹೇಳಿದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

16 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

16 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

17 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

17 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

17 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

17 hours ago