ಚಾಮರಾಜನಗರ : ಈ ಬಾರಿ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.
ಈ ಬಾರಿ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಎಂದು ಹೈಕಮಾಂಡ್ ಗೆ ಕೂಡ ಸ್ಪಷ್ಟನೆ ನೀಡಲಾಗಿದೆ.
ನಾನು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ, ಅದು ಮುಗಿದ ಅಧ್ಯಾಯ, ನಾನು ಕೇಳಿರೋದು ಚಾಮರಾಜನಗರ, ಗೋವಿಂದರಾಜನಗರವಾಗಿದೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಬೇರೆ ಅವರ ಮಕ್ಕಳಿಗೆ ಟಿಕೆಟ್ ಕೊಟ್ಟರೆ ನನ್ನ ಮಗನಿಗೂ ಟಿಕೆಟ್ ಕೊಡಿ, ಈಗಾಗಲೇ ಬಿಜೆಪಿ ನಾಯಕರ ಮಕ್ಕಳು ಟಿಕೆಟ್ ಕೇಳುತ್ತಿದ್ದಾರೆ. ಅದಕ್ಕೆ ನಾನು ಕೂಡ ಕೇಳಿದ್ದೀನಿ ಎಂದರು.ಇಂದು ಸಂಜೆ ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…