Featured

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ : ಪಕ್ಷ ನಿಷ್ಠೆಯ ಬಗ್ಗೆ ಡಿ.ಕೆ.ಶಿ ಸ್ಪಷ್ಟನೆ – vishwanews24

ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು..

ವಿಧಾನಸಭೆಯಲ್ಲಿ ಆರೆಸ್ಸೆಸ್ ಗೀತೆ ಹಾಡಿರುವ ವಿಷಯವನ್ನು ರಾಜಕೀಯ ಮಾಡುವುದು ಬೇಡ..

ಬೆಂಗಳೂರು: “ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು” ಎಂದು ವಿಧಾನಸಭೆಯಲ್ಲಿ ಆರೆಸ್ಸೆಸ್ ಗೀತೆ ಹಾಡಿರುವ ವಿಚಾರವಾಗಿ ತನ್ನನ್ನು ಟೀಕಿಸುವವರಿಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ತನ್ನ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ವೊಂದನ್ನು ಹಾಕಿರುವ ಡಿಕೆಶಿ, “ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ” ಎಂದು ಪಕ್ಷ ನಿಷ್ಠೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

“ವಿಧಾನಸಭೆಯಲ್ಲಿ ಆರೆಸ್ಸೆಸ್ ಗೀತೆ ಹಾಡಿರುವ ವಿಷಯವನ್ನು ರಾಜಕೀಯ ಮಾಡುವುದು ಬೇಡ. ನನಗೂ ವಿರೋಧ ಪಕ್ಷದ ಸಿದ್ಧಾಂತದ ಬಗ್ಗೆ ಅರಿವಿದೆ ಎಂಬುದನ್ನು ಪ್ರಸ್ತಾಪಿಸಿದ್ದೇನೆಯೇ ಹೊರತು ನಾನು ಆರೆಸ್ಸೆಸ್ ಅನ್ನು ಹೊಗಳಲು ಹೇಳಿಲ್ಲ. ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು. ಯಾರಿಗೇ ಆಗಲಿ ನನ್ನಿಂದ ನೋವಾಗಿದ್ದರೆ ಕ್ಷಮೆ ಕೇಳಲು ಸಿದ್ಧ” ಎಂದು ಹೇಳಿದ್ದಾರೆ.

Vishwa News 24

Recent Posts

ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಎಸ್‌ಟಿಡಿಸಿ ವೀಕೆಂಡ್ ಟೂರ್ ಪ್ಯಾಕೇಜ್, ವಿಶೇಷ ಶೀಘ್ರ ದರ್ಶನ – vishwanews24

ವೀಕೆಂಡ್‌ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್‌ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…

1 day ago

ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ , ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ…

1 day ago

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ – vishwanews24

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…

1 day ago

ಜನರ ಕೋಪ ನೋಡಿದರೆ ಮುಂದಿನ ಚುನಾವಣೆಯನ್ನು ನಾವು ಈಗಾಗಲೇ ಗೆದ್ದಿದ್ದೇವೆ: ರಾಹುಲ್ ಗಾಂಧಿ – vishwanews24

ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…

1 day ago

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ – vishwanews24

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…

1 day ago

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20 ರೂ. ಹೆಚ್ಚಳ – vishwanews24

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…

1 day ago