ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ : ಪಕ್ಷ ನಿಷ್ಠೆಯ ಬಗ್ಗೆ ಡಿ.ಕೆ.ಶಿ ಸ್ಪಷ್ಟನೆ – vishwanews24

Share this on WhatsAppನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು.. ವಿಧಾನಸಭೆಯಲ್ಲಿ ಆರೆಸ್ಸೆಸ್ ಗೀತೆ ಹಾಡಿರುವ ವಿಷಯವನ್ನು ರಾಜಕೀಯ ಮಾಡುವುದು ಬೇಡ.. ಬೆಂಗಳೂರು: “ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು” ಎಂದು ವಿಧಾನಸಭೆಯಲ್ಲಿ ಆರೆಸ್ಸೆಸ್ ಗೀತೆ ಹಾಡಿರುವ ವಿಚಾರವಾಗಿ ತನ್ನನ್ನು ಟೀಕಿಸುವವರಿಗೆ ಕೆಪಿಸಿಸಿ … Continue reading ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ : ಪಕ್ಷ ನಿಷ್ಠೆಯ ಬಗ್ಗೆ ಡಿ.ಕೆ.ಶಿ ಸ್ಪಷ್ಟನೆ – vishwanews24