Featured

ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ , ನನ್ನ ಹೇಳಿಕೆಯಿಂದ ಮಹಿಳೆಯರಿಗೆ ದುಃಖ ಆಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ : ಕುಮಾರಸ್ವಾಮಿ – Vishwanews24

ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ , ನನ್ನ ಹೇಳಿಕೆಯಿಂದ ಮಹಿಳೆಯರಿಗೆ ದುಃಖ ಆಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ : ಕುಮಾರಸ್ವಾಮಿ

ಬೆಂಗಳೂರು: ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ. ಮಹಿಳೆಯರ ಬದುಕು ಸರಿಪಡಿಸಬೇಕು ಅಂತ ಹೇಳಿದ್ದೇನೆ. ಗ್ಯಾರಂಟಿ ಕೊಟ್ಟು ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ ಅನ್ನೋದನ್ನ ಹೇಳಿದ್ದೇನೆ. ಆದ್ರೆ ಕಾಂಗ್ರೆಸ್‌ ನಾಯಕರು ಅವರಿಗೆ ಬೇಕಾದಂತೆ ನನ್ನ ಹೇಳಿಕೆಯನ್ನ ಬಳಸಿಕೊಂಡಿದ್ದಾರೆ. ನನ್ನ ಹೇಳಿಕೆಯಿಂದ ಮಹಿಳೆಯರಿಗೆ ದುಃಖ ಆಗಿದ್ದರೆ ಈಗಲೂ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ನುಡಿದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ನಾನು ತುಮಕೂರಿನಲ್ಲಿ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದೆ. ಆ ಸಭೆಯಲ್ಲಿ ಹಲವಾರು ವಿಷಯಗಳನ್ನ ಪ್ರಸ್ತಾಪ ಮಾಡಿದ್ದೆ. ಮಹಿಳಾ ತಾಯಂದಿರ ಬಗ್ಗೆ ಕ್ಷಮೆ ಕೇಳಲು ಆಗದ ರೀತಿ ಅಪಮಾನ ಮಾಡಿದ್ದೇನೆ ಅಂತ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ತರಾತುರಿಯಲ್ಲಿ ಝೂಮ್ ಮೀಟಿಂಗ್ ಮಾಡಿದ್ದಾರೆ. ಇಂದಿರಾಗಾಂಧಿ ಹತ್ಯೆಯಾದ ಸಮಯದಲ್ಲಿ ದುಃಖಪಟ್ಟಿದ್ದು ಬಿಟ್ಟು ಈಗಲೇ ದುಃಖಪಟ್ಟೆ ಅಂತ ಅಧ್ಯಕ್ಷರು, ಮಹಿಳೆಯರ ಪರ ಕಂಬನಿ ಮಿಡಿದಿದ್ದಾರೆ. ಡಿಕೆ ಶಿವಕುಮಾರ್‌ಗೆ ಕೇಳ್ತೀನಿ, ಕೆಲವು ಹೆಣ್ಣುಮಕ್ಕಳನ್ನ ಕಿಡ್ನಾಪ್ ಮಾಡಿ ಜಮೀನು ಬರೆಸಿಕೊಂಡಾಗ ಇವರಿಗೆ ದುಃಖ ಬಂದಿಲ್ಲ ಪಾಪ. ದೆಲ್ಲವನ್ನು ನಾನು ಕಂಡಿದ್ದೇನೆ ಎಂದು ಲೇವಡಿ ಮಾಡಿದ್ದಾರೆ.

 

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

19 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago