Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಬೆಂಗಳೂರು: ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ. ಮಹಿಳೆಯರ ಬದುಕು ಸರಿಪಡಿಸಬೇಕು ಅಂತ ಹೇಳಿದ್ದೇನೆ. ಗ್ಯಾರಂಟಿ ಕೊಟ್ಟು ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ ಅನ್ನೋದನ್ನ ಹೇಳಿದ್ದೇನೆ. ಆದ್ರೆ ಕಾಂಗ್ರೆಸ್ ನಾಯಕರು ಅವರಿಗೆ ಬೇಕಾದಂತೆ ನನ್ನ ಹೇಳಿಕೆಯನ್ನ ಬಳಸಿಕೊಂಡಿದ್ದಾರೆ. ನನ್ನ ಹೇಳಿಕೆಯಿಂದ ಮಹಿಳೆಯರಿಗೆ ದುಃಖ ಆಗಿದ್ದರೆ ಈಗಲೂ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ನುಡಿದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ನಾನು ತುಮಕೂರಿನಲ್ಲಿ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದೆ. ಆ ಸಭೆಯಲ್ಲಿ ಹಲವಾರು ವಿಷಯಗಳನ್ನ ಪ್ರಸ್ತಾಪ ಮಾಡಿದ್ದೆ. ಮಹಿಳಾ ತಾಯಂದಿರ ಬಗ್ಗೆ ಕ್ಷಮೆ ಕೇಳಲು ಆಗದ ರೀತಿ ಅಪಮಾನ ಮಾಡಿದ್ದೇನೆ ಅಂತ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ತರಾತುರಿಯಲ್ಲಿ ಝೂಮ್ ಮೀಟಿಂಗ್ ಮಾಡಿದ್ದಾರೆ. ಇಂದಿರಾಗಾಂಧಿ ಹತ್ಯೆಯಾದ ಸಮಯದಲ್ಲಿ ದುಃಖಪಟ್ಟಿದ್ದು ಬಿಟ್ಟು ಈಗಲೇ ದುಃಖಪಟ್ಟೆ ಅಂತ ಅಧ್ಯಕ್ಷರು, ಮಹಿಳೆಯರ ಪರ ಕಂಬನಿ ಮಿಡಿದಿದ್ದಾರೆ. ಡಿಕೆ ಶಿವಕುಮಾರ್‌ಗೆ ಕೇಳ್ತೀನಿ, ಕೆಲವು ಹೆಣ್ಣುಮಕ್ಕಳನ್ನ ಕಿಡ್ನಾಪ್ ಮಾಡಿ ಜಮೀನು ಬರೆಸಿಕೊಂಡಾಗ ಇವರಿಗೆ ದುಃಖ ಬಂದಿಲ್ಲ ಪಾಪ. ದೆಲ್ಲವನ್ನು ನಾನು ಕಂಡಿದ್ದೇನೆ ಎಂದು ಲೇವಡಿ ಮಾಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…