ಬೆಂಗಳೂರು: ಹುಬ್ಬಳ್ಳಿ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿಯಿಂದ ನಿತ್ಯ ಪ್ರತಿಭಟನೆ ನಡೆಸಲು ಮುಂದಾಗಿದ್ದು ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಅವರು, ನಾನೂ ಕರಸೇವಕ. ನನ್ನನ್ನೂ ಬಂಧಿಸಿ ಎಂಬ ಪ್ಲೇ ಕಾರ್ಡ್ ಹಿಡಿದು ಏಕಾಂಗಿ ಪ್ರತಿಭಟನೆ ನಡೆಸುವ ಮೂಲಕ ಚಾಲನೆ ನೀಡಿದರು.
1992ರ ಡಿಸೆಂಬರ್ 6ರ ಅಯೋಧ್ಯೆ ರಾಮ ಮಂದಿರದ ಕರಸೇವಕ ನಾನು. ನನ್ನನ್ನು ಬಂಧಿಸಿ ಎಂದು ಧರಣಿ ನಡೆಸಿದರು. ಠಾಣೆಯ ಮುಂದೆ ಪ್ರತಿಭಟನೆಗೆ ಅವಕಾಶ ಇಲ್ಲದ ಕಾರಣ ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…