Featured

ನಾನೂ ಸೇರಿದಂತೆ ಮುಂದಿನ 50 ದಿನಗಳವರೆಗೆ ಆರೋಗ್ಯ, ವೈದ್ಯಕೀಯ ಸಿಬ್ಬಂದಿಗಳಿಗೆ ರಜೆ ಇಲ್ಲ : ಸಚಿವ ಡಾ.ಕೆ.ಸುಧಾಕರ್ -Vishwanews24

ನಾನೂ ಸೇರಿದಂತೆ ಮುಂದಿನ 50 ದಿನಗಳವರೆಗೆ ಆರೋಗ್ಯ, ವೈದ್ಯಕೀಯ ಸಿಬ್ಬಂದಿಗಳಿಗೆ ರಜೆ ಇಲ್ಲ : ಸಚಿವ ಡಾ.ಕೆ.ಸುಧಾಕರ್ -Vishwanews24

ಬೆಂಗಳೂರು, : ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೆ 50 ದಿನ ಯಾವುದೇ ಸಿಬ್ಬಂದಿಗಳಿಗೂ ರಜೆಯನ್ನು ನೀಡುವುದಿಲ್ಲ. 50 ದಿನಗಳ ವರೆಗೆ ರಜೆಯನ್ನು ರದ್ದು ಪಡಿಸಲಾಗಿದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಆರೋಗ್ಯ ಇಲಾಖೆ ಸಿಬ್ಬಂದಿಗೆ ರಜೆ ರದ್ದು ಪಡಿಸಲಾಗಿದ್ದು, 50 ದಿನ ಯಾವ ಸಿಬ್ಬಂದಿಗೂ ರಜೆ ಇಲ್ಲ. ಕೊರೊನಾ ಎದುರಿಸಲು ಸಿಬ್ಬಂದಿ ರಜೆ ರದ್ದು ಪಡಿಸಲಾಗಿದ್ದು, ನಾನೂ ಸೇರಿದಂತೆ ಯಾರಿಗೂ ರಜೆ ಇಲ್ಲ” ಎಂದರು.

ಮಂಗಳೂರು : ಸಭೆ ಸಮಾರಂಭಗಳಿಗೆ ಶೀಘ್ರವೇ ಹೊಸ ಮಾರ್ಗಸೂಚಿ: ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ-Vishwanews24

ಇನ್ನು ಕೇವಲ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಅಷ್ಟೇ ರಜೆಯನ್ನು ರದ್ದು ಮಾಡುತ್ತಿಲ್ಲ. ಅವರ ಜೊತೆಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳ ರಜೆ ಕೂಡ ರದ್ದು ಪಡಿಸಲಾಗುತ್ತಿದೆ” ಎಂದಿದ್ದಾರೆ.

“ಕೊರೊನಾ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸಾವಿರ ಹಾಸಿಗೆ ಮೀಸಲಿಡಲಾಗುವುದು, ವ್ಯಾಕ್ಸಿನ್ ಕೊಡುವ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. 60 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಲು ಸ್ವಯಂ ಪ್ರೇರಿತರಾಗಿ ಬರಬೇಕು” ಎಂದು ತಿಳಿಸಿದ್ದಾರೆ.

ಒಂದು ವರ್ಷದೊಳಗೆ ದೇಶಾದ್ಯಂತ ಟೋಲ್‌ ಪ್ಲಾಜಾಗಳನ್ನು ತೆಗೆದು ಜಿಪಿಎಸ್‌ ಆಧಾರಿತ ಟೋಲ್‌‌ ಸಂಗ್ರಹ ವ್ಯವಸ್ಥೆಯನ್ನು ಅಳವಡಿಸಲಾಗುವುದು : ನಿತನ್ ಗಡ್ಕರಿ -Vishwanews24

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

6 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

6 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

7 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

7 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

8 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

8 hours ago