ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಮತದಾನ ಇನ್ನೆರಡು ದಿನ ಬಾಕಿ ಇದೆ. ಈ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಮೂರು ರಾಜಕೀಯ ಪಕ್ಷಗಳ ನಾಯಕರು ತಂತ್ರ-ಪ್ರತಿತಂತ್ರ ನಡೆಸುತ್ತಿದ್ದಾರೆ.
ರಾಜಕೀಯದಲ್ಲಿ ಯಾವುದು ಶಾಶ್ವತವಲ್ಲ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರ, ರಾಜ್ಯಸಭೆ ಚುನಾವಣೆಯ ನಿರ್ಧಾರ ನನ್ನೊಬ್ಬನದ್ದಲ್ಲ. ನಾನೊಬ್ಬನೇ ಏನೂ ನಿರ್ಧರ ಮಾಡಲು ಸಾಧ್ಯವಿಲ್ಲ. ಪಾಲಿಟಿಕ್ಸ್ ಇಸ್ ಆರ್ಟ್ ಆಫ್ ಪಾಸಿಬಲಿಟಿ ಎಂಬುದಾಗಿ ಹೇಳಿದರು.
ರಾಜಕೀಯ ಶಾಶ್ವತವಲ್ಲ ಎಂಬುದನ್ನು ನಾನು ಒಪ್ಪುತ್ತೇನೆ. ನಾನೊಬ್ಬ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ಹೀಗಾಗಿ ನಾಯಕರ ಜೊತೆಗೆ ಸ್ವತಂತ್ರವಾಗಿ ಮಾತನಾಡಬಹುದು. ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿಯ ಬಗ್ಗೆ ನಾನೊಬ್ಬನೇ ಏನೂ ಮಾತನಾಡಲು ಸಾಧಅಯವಿಲ್ಲ ಎಂಬುದಾಗಿ ತಿಳಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…