ಮಲ್ಪೆ,: ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾರದ ಹಿಂದೆ ನಾಪತ್ತೆಯಾಗಿದ್ದ ಯಲಹಂಕ ನ್ಯೂ ಟೌನ್ ನ್ಯಾಶನಲ್ ಪಬ್ಲಿಕ್ ನ 9ನೇ ತರಗತಿ ಓದುತ್ತಿದ್ದ ಆದಿತ್ಯಾ ಎಂಬ ಬಾಲಕ ಹುಡುಕುತ್ತಾ ಆತನ ಮನೆಯವ್ರು ಕರಾವಳಿಯ ಮಲ್ಪೆಗೆ ಬಂದಿದ್ದಾರೆ.
ತನ್ನ ತಾಯಿಯ ಮೊಬೈಲ್ನಲ್ಲಿ ಕೆಲವು ಪ್ರವಾಸಿ ತಾಣಗಳ ಬಗ್ಗೆ ಸರ್ಚ್ ಮಾಡಿ ಮಾಹಿತಿ ಸಂಗ್ರಹಿಸಿ ಬ್ಯಾಗ್ನಲ್ಲಿ ಬಟ್ಟೆ ತುಂಬಿಕೊಂಡು ಮನೆ ಬಿಟ್ಟಿದ್ದು ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದಿತ್ಯಾ ಅಮ್ಮನ ಫೋನ್ನಲ್ಲಿ ಮಂಗಳೂರು, ಮಲ್ಪೆ, ಮೈಸೂರಿನ ಕೆಲ ಭಾಗಗಳ ಬಗ್ಗೆ ಸರ್ಚ್ ಮಾಡಿ ಊರು ಬಿಟ್ಟಿದ್ದಾನೆ. ಮೇ 29ರಂದು ಕಟ್ಟಿಂಗ್ ಶಾಪ್ಗೆಂದು ಮನೆಯಿಂದ ತೆರಳಿದ್ದ ಆದಿತ್ಯಾ ಬಟ್ಟೆ ಸಮೇತ ಮನೆ ಬಿಟ್ಟಿದ್ದಾನೆ. ಇದರಿಂದ ಗಾಬರಿಗೊಳಗಾದ ಪೋಷಕರು ಕರಾವಳಿ ಭಾಗದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಬಾಲಕ ಮನೆ ಬಿಟ್ಟು ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಆರ್.ಟಿ.ನಗರ ಸೇರಿ ಮಲ್ಪೆ ಭಾಗದ ಠಾಣೆಗೆ ಪೊಲೀಸರಿಂದ ಮಾಹಿತಿ ನೀಡಲಾಗಿದೆ.
ಒಟ್ಟಾರೆ ನಾಪತ್ತೆಯಾದ ಮಗನಿಗಾಗಿ ಹಗಲು ರಾತ್ರಿ ಎನ್ನದೆ ಪೊಲೀಸರ ಜೊತೆ ಪೋಷಕರು ಮಗನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…